Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CMಆಯ್ಕೆಗೆ DK ಶಿವಕುಮಾರ್ ಷರತ್ತು
    ಬೆಂಗಳೂರು

    CMಆಯ್ಕೆಗೆ DK ಶಿವಕುಮಾರ್ ಷರತ್ತು

    vartha chakraBy vartha chakraಮೇ 18, 2023Updated:ಮೇ 18, 202322 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಳೆದ ಮೂರು ದಿನಗಳಿಂದ ಉಂಟಾಗಿದ್ದ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಹಲವು ಸುತ್ತಿನ ರಾಜಿ ಸಂಧಾನದ ಬಳಿಕ ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಮ್ಮತಿಸಿದ ಡಿಕೆ ಶಿವಕುಮಾರ್ ಇದಕ್ಕಾಗಿ ಷರತ್ತು ವಿಧಿಸಿದ್ದಾರೆ.
    ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್‌ ಅವರ ಷರತ್ತು ಇದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
    ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಸರಣಿ ಸಭೆಗಳು ನಡೆದವು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ನಿಲುವುಗಳಿಗೆ ಬಿಗಿಯಾಗಿ ಅಂಟಿಕೊಂಡ ಪರಿಣಾಮ ಬಿಕ್ಕಟ್ಟಿನ ವಾತಾವರಣ ಸೃಷ್ಟಿಯಾಗಿತ್ತು.
    ಅಂತಿಮವಾಗಿ ಕಳೆದ ರಾತ್ರಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.
    ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿದ್ದಾರೆ.
    ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯುತ್ತಿದ್ದು, ನೂತನ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.
    ಈ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಯಾಗಿ ಆಯ್ಕೆ ಮಾಡಿರುವ ನಿರ್ಧಾರ ಪ್ರಕಟಿಸಲಾಗುವುದು ನಂತರ ಸಿದ್ದರಾಮಯ್ಯ ಎರಡುವರೆ ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರದ ಘೋಷಣೆ ಮಾಡಲಿದ್ದಾರೆ ನಂತರ ಶಾಸಕರ ನಿಯೋಗ ರಾಜಭವನಕ್ಕೆ ತೆರಳಿ ಶಾಸಕಾಂಗ ನಾಯಕನ ಆಯ್ಕೆ ವಿಚಾರದ ಬಗ್ಗೆ ಪತ್ರ ನೀಡಿ ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಲು ಮನವಿ ಮಾಡಲಿದೆ.
    ಉನ್ನತ ಮೂಲಗಳ ಪ್ರಕಾರ ಶನಿವಾರ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು ಇದಕ್ಕಾಗಿ ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆಗಳು ನಡೆದಿದೆ.

    m ಕಾಂಗ್ರೆಸ್ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪರಮೇಶ್ವರ್ ಆಗುತ್ತಾರಂತೆ CM!
    Next Article ಅಬ್ಬಾ, ಸಮೀರ್ ವಾಂಖಡೆ ಬಳಿ ಎಷ್ಟೊಂದು ಆಸ್ತಿ!
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    22 ಪ್ರತಿಕ್ರಿಯೆಗಳು

    1. syz3x on ಜೂನ್ 4, 2025 10:47 ಅಪರಾಹ್ನ

      order generic clomid online cost of generic clomiphene prices can i get clomiphene prices where to get generic clomiphene tablets generic clomiphene online buying clomiphene no prescription buying clomiphene

      Reply
    2. cheapest cialis and viagra on ಜೂನ್ 9, 2025 2:39 ಫೂರ್ವಾಹ್ನ

      This website positively has all of the bumf and facts I needed adjacent to this subject and didn’t comprehend who to ask.

      Reply
    3. does flagyl affect birth control pills on ಜೂನ್ 10, 2025 8:41 ಅಪರಾಹ್ನ

      More articles like this would make the blogosphere richer.

      Reply
    4. 0vn7w on ಜೂನ್ 18, 2025 3:19 ಫೂರ್ವಾಹ್ನ

      purchase inderal sale – clopidogrel 150mg usa methotrexate 5mg pills

      Reply
    5. i49xb on ಜೂನ್ 21, 2025 12:53 ಫೂರ್ವಾಹ್ನ

      buy amoxil pills for sale – ipratropium medication combivent 100mcg ca

      Reply
    6. hn2x6 on ಜೂನ್ 23, 2025 4:30 ಫೂರ್ವಾಹ್ನ

      oral azithromycin 250mg – order nebivolol 20mg pills cost nebivolol

      Reply
    7. a3zea on ಜೂನ್ 26, 2025 10:49 ಅಪರಾಹ್ನ

      order generic nexium 20mg – https://anexamate.com/ buy nexium 20mg online

      Reply
    8. kq7d0 on ಜೂನ್ 28, 2025 9:17 ಫೂರ್ವಾಹ್ನ

      coumadin 5mg without prescription – https://coumamide.com/ cozaar online

      Reply
    9. vi1vj on ಜೂನ್ 30, 2025 6:35 ಫೂರ್ವಾಹ್ನ

      buy mobic 7.5mg without prescription – swelling buy generic meloxicam 7.5mg

      Reply
    10. 7s95m on ಜುಲೈ 2, 2025 4:47 ಫೂರ್ವಾಹ್ನ

      deltasone 40mg cheap – corticosteroid buy deltasone pills

      Reply
    11. 0u58y on ಜುಲೈ 3, 2025 8:09 ಫೂರ್ವಾಹ್ನ

      medications for ed – home remedies for ed erectile dysfunction best place to buy ed pills online

      Reply
    12. tck2t on ಜುಲೈ 4, 2025 7:39 ಅಪರಾಹ್ನ

      amoxil order – combamoxi amoxicillin tablets

      Reply
    13. aag0u on ಜುಲೈ 9, 2025 6:06 ಅಪರಾಹ್ನ

      buy fluconazole generic – https://gpdifluca.com/# fluconazole 200mg cost

      Reply
    14. l31ch on ಜುಲೈ 11, 2025 12:41 ಫೂರ್ವಾಹ್ನ

      escitalopram pills – buy escitalopram pills for sale escitalopram cheap

      Reply
    15. t83im on ಜುಲೈ 11, 2025 7:42 ಫೂರ್ವಾಹ್ನ

      order cenforce sale – https://cenforcers.com/# cenforce 100mg oral

      Reply
    16. f0jyy on ಜುಲೈ 12, 2025 6:12 ಅಪರಾಹ್ನ

      canadian online pharmacy no prescription cialis dapoxetine – https://ciltadgn.com/# side effects of cialis

      Reply
    17. 8ziiu on ಜುಲೈ 14, 2025 2:10 ಫೂರ್ವಾಹ್ನ

      where to get free samples of cialis – https://strongtadafl.com/# tadalafil generic reviews

      Reply
    18. Connietaups on ಜುಲೈ 14, 2025 8:47 ಫೂರ್ವಾಹ್ನ

      buy ranitidine 150mg pill – https://aranitidine.com/# order zantac online

      Reply
    19. kch9r on ಜುಲೈ 16, 2025 8:54 ಫೂರ್ವಾಹ್ನ

      order viagra in south africa – https://strongvpls.com/# viagra pfizer 100 mg online

      Reply
    20. Connietaups on ಜುಲೈ 19, 2025 12:55 ಅಪರಾಹ್ನ

      Greetings! Jolly productive suggestion within this article! It’s the little changes which will make the largest changes. Thanks a quantity quest of sharing! ursxdol.com

      Reply
    21. ynjxh on ಜುಲೈ 21, 2025 10:54 ಫೂರ್ವಾಹ್ನ

      I couldn’t turn down commenting. Adequately written! https://prohnrg.com/product/metoprolol-25-mg-tablets/

      Reply
    22. 8pc9p on ಜುಲೈ 24, 2025 3:40 ಫೂರ್ವಾಹ್ನ

      More posts like this would make the blogosphere more useful. https://aranitidine.com/fr/acheter-cenforce/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • d2h5m ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಗಳು ಬಂದ್
    • BurtonEroke ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • BurtonEroke ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe