ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    ರಾಜ್ಯ

    ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar

    vartha chakraBy vartha chakraಏಪ್ರಿಲ್ 17, 2023Updated:ಏಪ್ರಿಲ್ 18, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕನಕಪುರ – ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ,ಕಾಂಗ್ರೆಸ್ ಹಳೆ ವೈಭವಕ್ಕೆ ಮರಳಬೇಕೆಂದು ರಣತಂತ್ರ ರೂಪಿಸುತ್ತಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಗಮನ ಸೆಳೆದರು.

    ಕನಕಪುರದಿಂದ ಮತ್ತೊಮ್ಮೆ ಆಯ್ಕೆ ಬಯಸಿರುವ ಶಿವಕುಮಾರ್ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಈ ಬಾರಿ ತನ್ನ ಹಿರಿಯ ನಾಯಕ ಹಾಗೂ ಒಕ್ಕಲಿಗ ಸಮೂಹ ಸಮುದಾಯದ ಪ್ರಭಾವಿ ಮುಖಂಡ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಇದಕ್ಕೆ ಉತ್ತರ ನೀಡುವ ರೀತಿಯಲ್ಲಿ ಶಿವಕುಮಾರ್ ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಸಂದೇಶ ರವಾನೆ ಮಾಡಿದ್ದಾರೆ.

    ತಮ್ಮ ಕುಟುಂಬ ಸದಸ್ಯರೊಂದಿಗೆ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೊರಬಂದ ಶಿವಕುಮಾರ್ ಅವರಿಗೆ ಬೃಹತ್ ಜನಸ್ತೋಮ ಅದ್ದೂರಿಯ ಸ್ವಾಗತ ಕೋರಿತು.ಅಭಿಮಾನಿಗಳು ,ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಮುಗಿಲು ಮುಟ್ಟಿದ ಜಯ ಘೋಷಗಳ ನಡುವೆ ಬುಲೆಟ್ ಏರಿ ಸಾಗಿ ಬಂದ ಶಿವಕುಮಾರ್ ನಂತರ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು ಈ ವೇಳೆ ಅವರಿಗೆ ಅವರ ಪತ್ನಿ ಉಷಾ ಶಿವಕುಮಾರ್, ದುಂತೂರು ವಿಶ್ವನಾಥ್, ಚಿನ್ನರಾಜು ಜೊತೆಯಾದರು.

    Karnataka Polls: Congress releases first list; fields Siddaramaiah from  Varuna, Shivakumar from Kanakapura - The Economic Times
    ನಾಮಪತ್ರ ಸಲ್ಲಿಕೆಯ ನಂತರ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿದ ಅವರುಈ ಡಿ.ಕೆ ಶಿವಕುಮಾರ್ ನನ್ನು ಕಳೆದ 40 ವರ್ಷಗಳಿಂದ ಮನೆ ಮಗನಂತೆ ಬೆಳೆಸಿರುವುದು ಈ ಕ್ಷೇತ್ರದ ನನ್ನ ತಾಯಂದಿರು, ತಂಗಿಯರು, ಅಣ್ಣತಮ್ಮಂದಿರು. ನೀವು ತೋರಿರುವ ಪ್ರೀತಿ ಅಭಿಮಾನವನ್ನು ಹೇಗೆ ಋಣ ತೀರಿಸಬೇಕು ಗೊತ್ತಿಲ್ಲ. ನನ್ನನ್ನು 7 ಬಾರಿ ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದೀರಿ. ಮುಂದಿನ ತಿಂಗಳು 10ರಂದು ನಡೆಯಲಿರುವ ಚುನಾವಣೆ ಕೇವಲ ಡಿ.ಕೆ. ಶಿವಕುಮಾರ್ ಅವರನ್ನು ಗೆಲ್ಲಿಸುವ ದಿನ ಮಾತ್ರವಲ್ಲ. ಇಡೀ ರಾಜ್ಯಕ್ಕೆ ಒಬ್ಬ ಶಕ್ತಿಶಾಲಿ ಸೇವಕನನ್ನು ಅರ್ಪಣೆ ಮಾಡುವ ದಿನ. ಈ ಜನ ಸಮೂಹವನ್ನು ನಾನು ತಯಾರು ಮಾಡಿಲ್ಲ. ಇಷ್ಟು ಅಭಿಮಾನ, ಕಾರ್ಯಕರ್ತರು, ನಾಯಕರುಗಳು ಇಲ್ಲಿ ಸೇರಿದ್ದೀರಿ. ನಾನು ಕಳೆದ ಐದು ವರ್ಷಗಳಿಂದ ನಿಮ್ಮನ್ನು ಹೆಚ್ಚಾಗಿ ಭೇಟಿ ಮಾಡಲು ಆಗಿಲ್ಲ ಎಂದರು.

    ಬಿಜೆಪಿಯವರು ನನ್ನ ವಿರುದ್ಧ ಇಡಿ, ಸಿಬಿಐ ಕೇಸು ಹಾಕಿ ತಿಹಾರ್ ಜೈಲಿಗೆ ಹಾಕಿದರು. ಆಗ ನೀವು ಮಾಡಿದ ಪ್ರಾರ್ಥನೆ, ಪೂಜೆ, ಹರಕೆ, ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಬದುಕಿರುವವರೆಗೂ ತೀರಿಸಲು ಸಾಧ್ಯವಿಲ್ಲ.
    ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ನನ್ನನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಡಿಕೆ ಶಿವಕುಮಾರ್‌ ಜನತೆಗೆ ಮನವಿ ಮಾಡಿದರು.

    ನನ್ನ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ನಿಮ್ಮ ನಡುವಣ ಸಂಬಂಧ ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಿಮ್ಮ ಹಾಗೂ ಈ ತಾಯಿಯ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸುತ್ತಿದ್ದೇನೆ. ನಾನು ನಿಮ್ಮ ಭಾವನೆ ಅರ್ಥ ಮಾಡಿಕೊಂಡಿದ್ದೇನೆ. ನಾನು ಇಡೀ ರಾಜ್ಯ ಪ್ರವಾಸ ಮಾಡಬೇಕು. ಹೀಗಾಗಿ ಚುನಾವಣೆಗೂ ಮುನ್ನ ಒಂದು ದಿನ ಬಂದು ಪ್ರಚಾರ ಮಾಡುತ್ತೇನೆ ನನ್ನನ್ನು ಆಶೀರ್ವದಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

    Verbattle
    Verbattle
    Verbattle
    Congress DK. Shivakumar m shiva ಇಡಿ ಕಾಂಗ್ರೆಸ್ ಚಿನ್ನ ಚುನಾವಣೆ ಡಿ.ಕೆ ಶಿವಕುಮಾರ್ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous ArticleShettar ಗೆ Congress B-Form | Jagadish Shettar
    Next Article ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Gtbvlf on ಮಾರ್ಚ್ 22, 2026 5:06 ಅಪರಾಹ್ನ

      Mostbet – o sensacional cassino com bГґnus de 100% + 270 rodadas grГЎtis esperando por vocГЄ – https://mostbetpt.pro/ , Entre agora no Mostbet e comece com 125% a mais + 250 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Richardroode ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • RalphUnoto ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.