ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    Trending

    ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar

    vartha chakraBy vartha chakraಏಪ್ರಿಲ್ 18, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Karnataka Congress
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.18- ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕ ಬಸನ ಗೌಡ ಪಾಟೀಲ್ ಯತ್ನಾಳ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
    ಲೋಕಸಭಾ ಚುನಾವಣೆಯ ಮುಗಿಯುತಿದ್ದಂತೆ ಕರ್ನಾಟಕದಲ್ಲಿ ಮಹತ್ವದ ರಾಜಕೀಯ ವಿದ್ಯಮಾನಗಳು ನಡೆಯಲಿವೆ ಚುನಾವಣೆ ಮುಗಿದ 15 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದ್ದತಿಯಾಗ ಮಾಡಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆರಲಿದ್ದಾರೆ ಎಂದು ತಿಳಿಸಿದ್ದಾರೆ.

    ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಕೆಲ ಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿಯ ಶಿವಕುಮಾರ್ ಒಪ್ಪಂದ ಏರ್ಪಡಿಸಿಕೊಂಡಿದ್ದಾರೆ . ಚುನಾವಣೆಯಲ್ಲಿ ಗೆದ್ದ ನಂತರ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿಯಲಿದ್ದಾರೆ ಅದರ ಪರಿಣಾಮವಾಗಿ ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದರು.
    ಹೆಣದಿರುವ ರಾಜಕೀಯ ತಂತ್ರವಾಗಿದೆ ಆದರೆ ಫಲಿತಾಂಶ ಈ ರೀತಿ ಆಗುವುದಿಲ್ಲ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ತಕ್ಷಣವೇ ಕಾಂಗ್ರೆಸ್ ಸರ್ಕಾರ ಪತನ ಹೊಂದಲಿದೆ ಎಂದು ಹೇಳಿದರು.

    ಲೋಕಸಭೆ ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ನೇತೃತ್ವದ ಸರಕಾರ ಪತನ ಹೊಂದಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಷ್ಟೇ ಅಲ್ಲ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕೂಡ ಹೋಗಲಿವೆ ಎಂದು ಭವಿಷ್ಯ ನುಡಿದರು.
    ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಅನಿವಾರ್ಯ ಅವರನ್ನು ಬಿಟ್ಟರೆ ಪರ್ಯಾಯ ನಾಯಕರು ಇಲ್ಲ ಎನ್ನುವುದು ಜನರಿಗೆ ಮನದಟ್ಟಾಗಿದೆ ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಮತ್ತೆ ಎನ್.ಡಿ.ಎ ಸರ್ಕಾರ ಆರ್ಥಿಕ ಬರಲಿದೆ ಎಂದು ಹೇಳಿದರು.
    ರಾಜ್ಯದಲ್ಲಿ ತಾವು ಆರಂಭಿಸಿರುವ ಸಮರ ನಿಲ್ಲುವುದಿಲ್ಲ ಬಿಜೆಪಿಯನ್ನು ಅಪ್ಪ ಮಕ್ಕಳ ಹಿಡಿತದಿಂದ ಮುಕ್ತಿ ಮಾಡಲು ತಾವು ಹೋರಾಟ ನಡೆಸುತ್ತಿದ್ದೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    DK. Shivakumar Karnataka m Politics shiva Trending ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ
    Next Article ಜಾತಿ ರಾಜಕಾರಣದಲ್ಲಿ ಈಜಿ ದಡ ಸೇರುವವರು ಯಾರು (ಬಾಗಲಕೋಟೆ ಕ್ಷೇತ್ರದ ಸಮೀಕ್ಷೆ)
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.