ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar
    ರಾಜಕೀಯ

    ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar

    vartha chakraBy vartha chakraನವೆಂಬರ್ 27, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ನನ್ನ ವಿರುದ್ಧದ ಪ್ರಕರಣದ ಬಗ್ಗೆ ‌ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್ ‌ಪಡೆದ ನಂತರ ‌ಜನರ ಮನಸ್ಥಿತಿ ಮತ್ತು ನಾಲಿಗೆಯ‌ ಬಗ್ಗೆ ನನಗೆ ಸತ್ಯದರ್ಶನ‌ವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
    ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ” ಎಂದರು.

    ತೆಲಂಗಾಣದಲ್ಲಿ ಕಾಂಗ್ರೆಸ್ ಅಲೆ:
    ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ.
    ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.
    ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು” ಎಂದು ಹೇಳಿದರು.

    ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರ್ಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.
    ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಬಗ್ಗೆ ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    DK. Shivakumar Government Karnataka m News Politics shiva ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರೂಣ ಹತ್ಯೆ ತಡೆಗೆ ಟಾಸ್ಕ್ ಫೋರ್ಸ್ | Task Force
    Next Article ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Percygream ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • Edgarkah ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Edgarkah ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.