Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಸುರೇಶ್ | DK Suresh
    ಸುದ್ದಿ

    ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಸುರೇಶ್ | DK Suresh

    vartha chakraBy vartha chakraಮಾರ್ಚ್ 26, 202422 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.26: ಲೋಕಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೋದರ ಹಾಗೂ ಸಂಸದ ಡಿ.ಕೆ.ಸುರೇಶ್ (DK Suresh) ಸಂಕಷ್ಟಕ್ಕೆ ಸಿಲುಕಿದ್ದಾರೆ
    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಡಿ.ಕೆ.ಸುರೇಶ್ ವಿರುದ್ಧ‌ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು ಈ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ.

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ.‌ ಕ್ಷೇತ್ರದಲ್ಲಿ ನೀತಿ ಸಂಹಿತೆ ಗಾಳಿಗೆ ತೂರಲಾಗಿದೆ. ಅಕ್ರಮವೆಸಗಲು ಆಡಳಿತ ಯಂತ್ರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ದೇವೇಗೌಡ ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
    ಸಂಸದ ಡಿ.ಕೆ.ಸುರೇಶ್ ಅವರ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಲಾಗಿತ್ತು.ಆದರೆ,ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ತಮ್ಮ ಪತ್ರದಲ್ಲಿ ಆರೋಪಿಸಿದ್ದರು.

    ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಸೂಚನೆ ನೀಡಿದೆ.

    Verbattle
    Verbattle
    Verbattle
    DK Suresh ಕಾನೂನು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸೂರ್ಯನೆಡೆಗೆ ಸೌಮ್ಯ ನಡಿಗೆ (ಬೆಂಗಳೂರು ದಕ್ಷಿಣ ವಿಶ್ಲೇಷಣೆ) | Bengaluru South
    Next Article JDS ನಾಯಕರಿಗೆ ಕುಮಾರಸ್ವಾಮಿ ಸುತ್ತೋಲೆ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LinwoodGah ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • 1win_fvet ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.