ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ – ಡಿ.ಕೆ ಶಿವಕುಮಾರ್
    ಡಿ.ಕೆ.ಶಿವಕುಮಾರ್

    ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ – ಡಿ.ಕೆ ಶಿವಕುಮಾರ್

    vartha chakraBy vartha chakraನವೆಂಬರ್ 30, 2025Updated:ನವೆಂಬರ್ 30, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ಹಾಗಾಗಿ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.                                                                              ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
    ಒಂದು ಸಮಾಜ ಅಕ್ಷರ ಮರೆತರೆ ಕಲಿಸಬಹುದು. ಆದರೆ ಕಲೆ, ಸಂಸ್ಕೃತಿ ಮರೆತರೆ ಮತ್ತೆ ಕಲಿಸುವುದಕ್ಕೆ ಸಾಧ್ಯವಿಲ್ಲ. ನಮ್ಮ ಹುಟ್ಟು ಸಾವಿನ ಮಧ್ಯದಲ್ಲಿ ಮನುಷ್ಯ ಏನು ಸಾಧನೆ ಮಾಡುತ್ತಾನೆ ಎನ್ನುವುದು ಮುಖ್ಯ” ಎಂದು ಹೇಳಿದರು.
    ಜಗತ್ತಿನಲ್ಲಿ 7 ಸಾವಿರಕ್ಕೂ ಹೆಚ್ಚು ಭಾಷೆಗಳಿವೆ. ಅದರಲ್ಲಿ ಸುಮಾರು 2,845 ಭಾಷೆಗಳು ಕಣ್ಮರೆ ಆಗಿವೆ. ಅರೆಭಾಷೆ ಯಾವುದೇ ಕಾರಣಕ್ಕೂ ಕಣ್ಮರೆ ಆಗದಂತೆ ನೀವೆಲ್ಲರೂ ಕಾಪಾಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಸಾಕಷ್ಟು ಜನ ಬೇರೆ ಭಾಷಿಕರು ಇದ್ದಾರೆ. ಕೊಡಗಿನಲ್ಲೂ ಇದ್ದಾರೆ. ಬಿಹಾರ, ಅಸ್ಸಾಂ ಕಾರ್ಮಿಕರು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಲ ನಿವಾಸಿಗಳು ಬೇರೆ ಕಡೆ ಹೋದಾಗ ಬೇರೆಯವರು ಬಂದು ಆಕ್ರಮಿಸುತ್ತಾರೆ. ವ್ಯವಸಾಯ ಕಾರಣಕ್ಕೆ ಈ ರೀತಿಯ ವಲಸೆ ಹೆಚ್ಚಾಗಿದೆ. ಆದರೆ ನಾವು ಸಂಸ್ಕೃತಿಯನ್ನು ಮರೆಯಬಾರದು ಎಂದು ಹೇಳಿದರು.
    ನಿಮ್ಮ ಜನಸಂಖ್ಯೆ ಕೇವಲ 4 ಲಕ್ಷ ಮಾತ್ರವಿದೆ ಎಂದು ಹಿಂಜರಿಕೆ ಬೇಡ. ಒಂದು ಪಬುದ್ಧ ನಾಯಕತ್ವ ಅಥವಾ ತೀರ್ಮಾನ ನಿಮ್ಮನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ನಾಯಕನಾದವನಿಗೆ ಲಕ್ಷಾಂತರ ಜನ ಹಿಂಬಾಲಕರು ಬೇಡ. ಧೈರ್ಯ ಹಾಗೂ ತೀರ್ಮಾನ ಬೇಕು. ನಿಮ್ಮ ಜನಸಂಖ್ಯೆ ಕಡಿಮೆ ಇದ್ದರೂ ಅನೇಕರು ದೊಡ್ಡ ಸ್ಥಾನಕ್ಕೆ ಹೋಗಿಲ್ಲವೇ? ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ. ಔದ್ಯೋಗಿಕ, ಶಿಕ್ಷಣ, ಸಾಹಿತ್ಯ, ಸಂಗೀತ ಹೀಗೆ ಅನೇಕ ಕ್ಷೇತ್ರದಲ್ಲಿ ಅರೆಭಾಷಿಕರು ಸಾಧನೆ ಮಾಡಿದ್ದಾರೆ” ಎಂದರು.

    Verbattle
    Verbattle
    Verbattle
    ಕಲೆ ಡಿ.ಕೆ ಶಿವಕುಮಾರ್ ಬೆಂಗಳೂರು ರಾಜಕೀಯ ಶಿಕ್ಷಣ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಿರಿಯ ಹಾಸ್ಯನಟ ಉಮೇಶ್ ವಿಧಿವಶ
    Next Article ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Duanepiove ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Andrewhooca ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.