ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
    ಸುದ್ದಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    vartha chakraBy vartha chakraಫೆಬ್ರವರಿ 23, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಬಳ್ಳಾಪುರ,
    ದೀಪ ಆರುವ ಮುನ್ನ ಜೋರಾಗಿ ಬೆಳಗುವಂತೆ, ಮಹಾತ್ಮ ಗಾಂಧೀಜಿಯವರ ಪರಂಪರೆಯನ್ನು ಅಳಿಸಲು ಹೊರಟಿರುವ ಬಿಜೆಪಿಯ ಅಂತ್ಯಕಾಲ ಹತ್ತಿರ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮನರೇಗಾ ಬಚಾವ್’ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ನೀತಿಗಳು ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಸಿದುಕೊಳ್ಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ​
    ​ಕೇಂದ್ರದ ಹೊಸ ಕಾನೂನಿನ ಅಡಿಯಲ್ಲಿ ರಾಜ್ಯಗಳು ಶೇ. 40ರಷ್ಟು ವೆಚ್ಚವನ್ನು ಭರಿಸಬೇಕೆಂದು ಕೇಂದ್ರ ಹೇಳುತ್ತಿರುವುದು ರಾಜ್ಯಗಳ ಪಾಲಿಗೆ ಮರಣಶಾಸನವಿದ್ದಂತೆ ಎಂದು ಶಿವಕುಮಾರ್ ಬಣ್ಣಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೂ ಸಹ ಈ ಹೊಸ ಯೋಜನೆಯನ್ನು ಜಾರಿಗೊಳಿಸಲು ಅಸಾಧ್ಯ ಎಂದು ಈಗಾಗಲೇ ತಿಳಿಸಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ನೆನಪಿಸಿದರು.

    ​ಗ್ರಾಮೀಣ ಭಾಗದ ರೈತರು ಮತ್ತು ಕಾರ್ಮಿಕರಿಗೆ ಆತ್ಮವಿಶ್ವಾಸ ನೀಡುವ ಉದ್ಯೋಗ ಖಾತರಿ ಯೋಜನೆಯನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ಸಾರಿದ ಡಿಸಿಎಂ, ರಾಜ್ಯದ ಎಲ್ಲಾ 5,900 ಪಂಚಾಯತ್ ಕಚೇರಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡಲು ಸರ್ಕಾರ ತೀರ್ಮಾನಿಸಿದೆ ಎಂದು ಘೋಷಿಸಿದರು. ಈ ಹಿಂದೆ ಪ್ರತಿ ಪಂಚಾಯತ್‌ಗೆ 1 ರಿಂದ 2 ಕೋಟಿ ರೂ. ಮೊತ್ತದ ಕಾಮಗಾರಿ ನಿರ್ಧರಿಸುವ ಅಧಿಕಾರವಿತ್ತು, ಆದರೆ ಈಗ ಕೇಂದ್ರ ಸರ್ಕಾರ ಆ ಅಧಿಕಾರವನ್ನು ಕಿತ್ತುಕೊಳ್ಳುತ್ತಿದೆ ಎಂದು ಅವರು ದೂರಿದರು.
    ​
    ​ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಮೋದಿ ಮತ್ತು ಬಿಜೆಪಿ ಈಗ ಅವುಗಳನ್ನೇ ನಕಲು ಮಾಡುತ್ತಿದ್ದಾರೆ. ಕಾಂಗ್ರೆಸ್ ಇರುವವರೆಗೂ ಈ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಸವಾಲು ಹಾಕಿದರು. ಜನರು ಮತದಾನದ ಹಕ್ಕನ್ನು ಕದಿಯುವಂತೆ ಬಿಜೆಪಿ ಈಗ ಕೆಲಸದ ಹಕ್ಕನ್ನು ಕದಿಯುತ್ತಿದೆ ಎಂದು ಆರೋಪಿಸಿದ ಅವರು, ಉದ್ಯೋಗ ಖಾತರಿ ಯೋಜನೆ ಮೊದಲಿನಂತೆ ಮರುಸ್ಥಾಪನೆಯಾಗುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಗುಡುಗಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
    Next Article ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ehzhtu ರಲ್ಲಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    • vavada_naEt ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • remont-vannoy 219 ರಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.