Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್
    ಸುದ್ದಿ

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    vartha chakraBy vartha chakraಡಿಸೆಂಬರ್ 16, 2025Updated:ಡಿಸೆಂಬರ್ 16, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
    ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ ಎಂದರು.
    ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
    ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.
    ದೆಹಲಿಯಲ್ಲಿ ಮತಕಳ್ಳತನ ವಿರುದ್ದ ಪ್ರತಿಭಟನೆ ಯಶಸ್ವಿಯಾಗಿದೆ. ಸಾವಿರಾರು ಕಾರ್ಯಕರ್ತರು ಭಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಹೇಳಿದರು.
    ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು.

    Verbattle
    Verbattle
    Verbattle
    ಕರ್ನಾಟಕ ಕಳ್ಳತನ ಕಾನೂನು ನ್ಯಾಯ ಬಿಜೆಪಿ ರಾಹುಲ್ ಗಾಂಧಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Article2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ
    Next Article ಹೈಕಮಾಂಡ್ ಗೆ ಕೇಳುತ್ತಾ ವಿಜಯೇಂದ್ರ ಮೊರೆ!
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    3 ಪ್ರತಿಕ್ರಿಯೆಗಳು

    1. ฟันผุ on ಡಿಸೆಂಬರ್ 17, 2025 4:53 ಅಪರಾಹ್ನ

      บทความนี้มีประโยชน์สำหรับผู้ที่สนใจ ค่ารักษารากฟัน และการดูแลสุขภาพช่องปาก โดยอธิบายบทบาทของทันตแพทย์และแนวทางการรักษารากฟันได้ดี

      Reply
    2. Juli on ಡಿಸೆಂಬರ್ 18, 2025 12:51 ಅಪರಾಹ್ನ

      This helped me a lot.

      Reply
    3. ab-resurs on ಜನವರಿ 11, 2026 7:27 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • https://2rugamer.ru/klyuchevye-osobennosti-iphone-17-pro-max/ ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • EarnestHancy ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.