Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಮ್ಮ ವಾಹನ ಕಳವಾದ್ರೆ ಹೀಗೆ ಮಾಡಿ | Stolen Vehicle
    ಅಪರಾಧ

    ನಿಮ್ಮ ವಾಹನ ಕಳವಾದ್ರೆ ಹೀಗೆ ಮಾಡಿ | Stolen Vehicle

    vartha chakraBy vartha chakraಸೆಪ್ಟೆಂಬರ್ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.15 – ಕಳ್ಳತನವಾಗುವ ವಾಹನಗಳ (Stolen Vehicle) ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವ ಅಗತ್ಯವಿಲ್ಲ,ಏಕೆಂದರೆ ರಾಜ್ಯ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನ ಪರಿಚಯಸಿದೆ.

    ನಗರದ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕಾಗದರಹಿತ ಹಾಗೂ ಪರಿಸರ ಸ್ನೇಹಿ ಒತ್ತುಕೊಡಲು ಇದೇ ಮೊದಲ ಬಾರಿಗೆ ಇ-ಎಫ್ಐಅರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ‌ ನೀಡಿದರು.
    ದಿನೇ ದಿನೇ ಪೊಲೀಸ್ ಇಲಾಖೆಯು ಸ್ಮಾರ್ಟ್ ಆಗುತ್ತಿದ್ದು ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ‌.

    ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ ಸೈಟಿಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್‌ ಮಾಡಿ ನೋಂದಾಯಿಸಬೇಕಿದೆ. ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು.‌ ಒಮ್ಮೆ ವಾಹನದ ನೋಂದಣಿ ಸಂಖ್ಯೆ ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ಅನಂತ ನಿಮ್ಮ ಮೊಬೈಲ್ ನಂಬರ್ ಮೇಸೆಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.

    crime News Stolen Vehicle Trending ಕಳ್ಳತನ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    Next Article ಮಹದೇವ್ ಆನ್ಲೈನ್ ಬೆಟ್ಟಿಂಗ್ ನ ಕೋಟ್ಯಾಂತರ ರೂಪಾಯಿ ಸೀಜ್ | Online Betting
    vartha chakra
    • Website

    Related Posts

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DrapVob ರಲ್ಲಿ Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    • https://cs.Transy.edu ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • GordonRog ರಲ್ಲಿ ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe