Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಖ್ಯಾತ ಜ್ಯೋತಿಷಿ ಯಾರು ಗೊತ್ತಾ?
    ಸುದ್ದಿ

    ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಖ್ಯಾತ ಜ್ಯೋತಿಷಿ ಯಾರು ಗೊತ್ತಾ?

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಗ್ ಬಾಸ್ ಒಟಿಟಿ’ಗೆ ಆರ್ಯವರ್ಧನ್​ ಗುರೂಜಿ ಎಂಟ್ರಿ ಆಗಿದೆ. ಮೊದಲ ಸ್ಪರ್ಧಿಯಾಗಿ ಅವರು ಬಿಗ್ ಬಾಸ್ ಮನೆ ಸೇರಿದ್ದಾರೆ. ಆರ್ಯವರ್ಧನ್ ಐಪಿಎಲ್ ಸಂದರ್ಭದಲ್ಲಿ ನೀಡುತ್ತಿದ್ದ ಪ್ರಿಡಿಕ್ಷನ್ ಸಾಕಷ್ಟು ಸುದ್ದಿ ಆಗುತ್ತಿತ್ತು. ಈ ವಿಚಾರದಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದರು. ಈಗ ಆರ್ಯವರ್ಧನ್ ಬಿಗ್ ಬಾಸ್ ಮನೆ ಸೇರಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.ಇನ್ನು ಆರ್ಯವರ್ಧನ್​ ಗುರೂಜಿ ಜೊತೆ ಸೋನು ಶ್ರೀನಿವಾಸ್ ಗೌಡ ಕರಾವಳಿಯ ಸೂಪರ್ ಸ್ಟಾರ್ ರೂಪೇಶ್ ಶೆಟ್ಟಿ ಕೂಡ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕೋಸ್ಟಲ್​ವುಡ್​ನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿ ಮಿಂಚಿ ನಿರೂಪಕನಾಗಿ ಕೆಲಸ ಮಾಡಿರುವ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ. ಕನ್ನಡ ಕಿರುತೆರೆಯ ಬಹುದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.. ಆಗಸ್ಟ್ 6 ಅಂದರೆ ಇಂದು ಸಂಜೆ 7 ರಿಂದ ‘ಬಿಗ್ ಬಾಸ್ ಕನ್ನಡ ಓಟಿಟಿ 1’ ಪ್ರೀಮಿಯರ್ ಸಂಚಿಕೆ ಪ್ರಸಾರವಾಗಲಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಆಟೋರಿಕ್ಷಾ ಕದಿಯುತ್ತಿದ್ದ ಕಳ್ಳ..!
    Next Article ಗುಡ್ ಬೈ ಹೇಳಲಿರುವ Metro Cash and Carry..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Smilsw ರಲ್ಲಿ BJP ಹೋರಾಟಕ್ಕೆ ಸಿಕ್ತು ಮತ್ತೊಂದು ಆಹಾರ | BJP Karnataka
    • Tracymix ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LeonardReawn ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.