ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    Trending

    DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.

    vartha chakraBy vartha chakraಜೂನ್ 8, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜೂ.8-ನಟೋರಿಯಸ್ ರೌಡಿ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ನಾಲ್ವರು ಕೊಲೆಗಾರರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
    ಪ್ರೀತಮ್ (27), ಕೀರ್ತಿ(26), ರಂಗನಾಥ್ ಅಲಿಯಾಸ್ ರಂಗ(26) ಹಾಗೂ ಅಮಿತ್ ಆಲಿಯಾಸ್ ಅಮ್ಮಿ (31) ಬಂಧಿತ ಆರೋಪಿಗಳಾಗಿದ್ದಾರೆ.
    ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಮಾರನೇ ದಿನ ನೀರು ತರಲೆಂದು ಹೋಗಿದ್ದ ರೌಡಿ ಚೈಲ್ದ್ ರವಿಯನ್ನು ಕಾರಿನಲ್ಲಿ ಬಂದು ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಕೊನೆಗೂ ನಗರದ ಹೊರವಲಯದ ಗ್ಯಾರಳ್ಳಿ ಬಳಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ಕಳೆದ ಜೂ. 5ರ ಮುಂಜಾನೆ 7 ಗಂಟೆ 50 ನಿಮಿಷಕ್ಕೆ ರೌಡಿ ಶೀಟರ್ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ರೌಡಿಶೀಟರ್ ಎರಡು ಕೊಲೆ ಸೇರಿ ಏಳು ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ. ಇತ್ತ ಈಗಾಗಲೇ ಮೂರು ಕೊಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ ಪ್ರೀತಮ್ ಹಾಗೂ ರವಿ ನಡುವೆ ಹಾಸನದಲ್ಲಿ ಡಾನ್ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿತ್ತು. ಇದೇ ವಿಚಾರಕ್ಕೆ ರವಿ ಕೊಂದರೆ ತಾನೇ ಡಾನ್ ಆಗುತ್ತೇನೆ ಎಂದು ಪ್ರೀತಮ್ ಹೇಳಿಕೊಂಡಿದ್ದ. ಅದರಂತೆ ಆತನನ್ನು ಕೊಲೆ ಮಾಡಲು ಸ್ಕೇಚ್ ಹಾಕಿ ತನ್ನ ಸಹಚರರೊಂದಿಗೆ ಜೂ.5ರಂದು ಬೆಳ್ಳಂ ಬೆಳಗ್ಗೆ ಬಂದು ಚೈಲ್ಡ್​​​​ ರವಿಯನ್ನು ಹತ್ಯೆಮಾಡಿದ್ದರು.
    ಚೈಲ್ಡ್ ರವಿ ಹಿನ್ನೆಲೆ:
    ಹಾಸನದಲ್ಲಿ ನಟೋರಿಯಸ್ ರೌಡಿಯಾಗಿದ್ದ 45ರ ಹರೆಯದ ರವಿ ಅಲಿಯಾಸ್ ಚೈಲ್ಡ್ ರವಿ ಕೊಲೆ, ದರೋಡೆ, ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.
    ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ. ಹಾಗಾಗಿಯೇ ಇವನಿಗೆ ಚೈಲ್ಡ್ ರವಿ ಎಂದು ಹೆಸರು ಬಂದಿದೆ ಎನ್ನುವ ಮಾತುಗಳಿವೆ.

    Verbattle
    Verbattle
    Verbattle
    crime Government Karnataka News Trending Varthachakra ಕಾನೂನು ಕೊಲೆ ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Next Article ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    1 ಟಿಪ್ಪಣಿ

    1. Nblibi on ಮಾರ್ಚ್ 16, 2026 7:11 ಅಪರಾಹ್ನ

      Betano – το καζίνο https://betanogame.org/el/bonuses/ που πληρώνει μεγάλα ποσά. Τα νέα μέλη λαμβάνουν μπόνους καλωσορίσματος έως €500 και δωρεάν περιστροφές. Γύρισε, στοιχημάτισε και κέρδισε με τα καλύτερα odds και άμεσες αναλήψεις. Παίξε σήμερα.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ypgdlp ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • Ribcyh ರಲ್ಲಿ ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸ್ಪರ್ಧೆ
    • Oymzea ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.