Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇರಾದಲ್ಲಿ ಕತ್ತೆ ಸಾಕಣೆ ಮತ್ತು ಮಾದರಿ ಕೇಂದ್ರ ಆರಂಭ: ಇದು ರಾಜ್ಯದಲ್ಲೇ ಪ್ರಥಮ
    Trending

    ಇರಾದಲ್ಲಿ ಕತ್ತೆ ಸಾಕಣೆ ಮತ್ತು ಮಾದರಿ ಕೇಂದ್ರ ಆರಂಭ: ಇದು ರಾಜ್ಯದಲ್ಲೇ ಪ್ರಥಮ

    vartha chakraBy vartha chakraಜೂನ್ 9, 2022Updated:ಜೂನ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದ ಪ್ರಥಮ ಎನ್ನಲಾದ ಕತ್ತೆ ಸಾಕಾಣಿಕೆ ಮತ್ತು ಮಾದರಿ ತರಬೇತಿ ಕೇಂದ್ರ ಬಂಟ್ವಾಳ ತಾಲೂಕಿನ ಇರಾದಲ್ಲಿ ಪ್ರಾರಂಭವಾಗಿದೆ.

     ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳ ಮಧ್ಯೆ ಇರುವ ಇರಾ ಎಂಬಲ್ಲಿ ದೇಶದ ಎರಡನೇ ಹಾಗು ರಾಜ್ಯದ ಪ್ರಥಮ ಎನ್ನಲಾದ ಕತ್ತೆ ಸಾಕಣೆ ಮತ್ತು ಮಾದರಿ ತರಬೇತಿ ಕೇಂದ್ರ ಆರಂಭಗೊಳ್ಳಲಿದೆ. ಐಸಿರಿ ಫಾರ್ಮ್ಸ್​ ಅವರ ಮೂಲಕ ಸಮಗ್ರ ಕೃಷಿ ಮತ್ತು ಪಶು ಸಂಗೋಪನೆ, ಪಶು ವೈದ್ಯಕೀಯ ಸೇವೆಗಳು, ತರಬೇತಿ ಮತ್ತು ಮೇವು ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಕೇಂದ್ರ ಅನುಷ್ಠಾನಗೊಂಡಿದೆ.

    ರಾಮನಗರ ಮೂಲದ ಇಂಜಿನಿಯರ್ ಶ್ರೀನಿವಾಸ ಗೌಡ ಮಾಲೀಕತ್ವದಲ್ಲಿ ಕೇಂದ್ರ ಕಾರ್ಯಾಚರಣೆ ನಡೆಸಲಿದೆ. ಇಲ್ಲಿಂದ ಪೌಷ್ಟಿಕಾಂಶಯುಕ್ತ ಎನ್ನಲಾದ ಕತ್ತೆ ಹಾಲು ಉತ್ಪಾದನೆ ಮಾಡಲಾಗುತ್ತದೆ. ಕತ್ತೆ ಹಾಲು ಪೌಷ್ಟಿಕಾಂಶ ಒಳಗೊಂಡಿರುವ ಜತೆಗೆ ಬಹಳ ದುಬಾರಿ. ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಈಗಾಗಲೇ ಈ ಕೇಂದ್ರದಲ್ಲಿ 20 ಕತ್ತೆಗಳಿವೆ ಎಂಬುದಾಗಿ ತಿಳಿದು ಬಂದಿದೆ.

    ಕತ್ತೆ ಹಾಲಿನಲ್ಲಿ ಆ್ಯಂಟಿ ಗುಣಗಳು: ಆ್ಯಂಟಿ ಆಕ್ಸಿಡೆಂಟ್ ಅಂಶಗಳು ಕತ್ತೆ ಹಾಲಿನಲ್ಲಿ ಹೇರಳವಾಗಿದ್ದು, ಇವುಗಳು ನಮ್ಮ ಚರ್ಮದ ಸುಕ್ಕುಗಟ್ಟುವಿಕೆಯನ್ನು ತಡೆಯುವ ಶಕ್ತಿ ಪಡೆದಿವೆ. ಕತ್ತೆಯ ಹಾಲಿನಲ್ಲಿ ಹಸುವಿನ ಹಾಲಿನಂತೆ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಬಿ6, ವಿಟಮಿನ್ ಡಿ ಮತ್ತು ವಿಟಮಿನ್ ಇ ಅಂಶಗಳು ಹೇರಳವಾಗಿದ್ದು, ಸೂಕ್ಷ್ಮ ಚರ್ಮ ಹೊಂದಿರುವವರಿಗೆ ಕಂಡು ಬರುವ ಚರ್ಮದ ಮೇಲಿನ ಇಸುಬು ಮತ್ತು ಇತರ ಚರ್ಮದ ವ್ಯಾಧಿಗಳು, ಅಲರ್ಜಿ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    Trending viral
    Share. Facebook Twitter Pinterest LinkedIn Tumblr Email WhatsApp
    Previous Articleಮದುವೆ ನಿಲ್ಲಿಸಲು ವಿದ್ಯಾರ್ಥಿನಿಯ ಖಾಸಗಿ ಚಿತ್ರಗಳನ್ನು ಹಂಚಿಕೊಂಡ ಶಿಕ್ಷಕ, ಪೋಕ್ಸೊ ಪ್ರಕರಣ ದಾಖಲು
    Next Article ವಿವಾದ ಹಿನ್ನೆಲೆ: ಎರಡು ದಿನ ಮೊದಲೇ ಕ್ಷಮಾ ಬಿಂದು ಸ್ವಯಂ ವಿವಾಹ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Umcsjr ರಲ್ಲಿ ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    • Ollqbn ರಲ್ಲಿ ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.