ಬೆಂಗಳೂರು,ಫೆ.9-
ಪ್ರಸಕ್ತ ವಿಧಾನಸಭೆಯ ಕೊನೆಯ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸದಸ್ಯರು ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ವಿಧಾಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ವರ್ಷವಾಗಿರುವುದರಿಂದ ನೆಪ ಹೇಳದೆ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು. ನಿಮ್ಮ ಜವಾಬ್ದಾರಿ ಅರಿತು ಪಾಲ್ಗೊಳ್ಳಿ. ಇದು ಪ್ರಜಾಪ್ರಭುತ್ವದ ಜವಾಬ್ದಾರಿ ಎಂಬುದನ್ನು ಯಾರೊಬ್ಬರು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.
‘ನಾನು ಸಭಾಧ್ಯಕ್ಷನಾಗಿ ನಿಮ್ಮ ಪರವಾಗಿ ಮತ್ತು ಮತದಾರರಿಗೆ ಮನವಿ ಮಾಡಿಕೊಳ್ಳುತ್ತೇನೆ. ಚುನಾವಣೆ ಎನ್ನುವ ಕಾರಣಕ್ಕೆ ಸದನದ ಘನತೆ ಕುಗ್ಗಬಾರದು. ಕೊನೆಯ ಅಧಿವೇಶನ ಇದಾಗಿರುವುದರಿಂದ 5 ವರ್ಷಗಳ ತಮ್ಮ ಸಾರ್ವಜನಿಕ ಜೀವನ ಯಶಸ್ವಿಯಾಗಿ ಮುನ್ನಡೆಸಲು ಕಾರಣವಾಗಿದೆ. ಜೊತೆಗೆ ತಮ್ಮ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಆಯ್ಕೆಯಾದ ಸದಸ್ಯರು ಮತದಾರರ ಋಣವನ್ನು ತೀರಿಸಲು ಇದೊಂದು ಸುವರ್ಣಾವಕಾಶ. 224 ಸದಸ್ಯರೂ ಸದನಕ್ಕೆ ಹಾಜರಾಗಬೇಕು’ ಎಂದರು.
‘ಕಳೆದ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿತ್ತು. ಬಳಿಕ ನಾಳೆಯಿಂದ ಕೊನೆಯ ಅಧಿವೇಶನ ಆರಂಭವಾಗಲಿದೆ. ಒಟ್ಟು 11 ದಿನಗಳ ಕಾಲ ಕಲಾಪ ನಡೆಯಲಿದ್ದು, 24ರ ನಂತರವು ಚುನಾವಣಾ ನೀತಿ ಸಂಹಿತೆ ಅನ್ವಯವಾಗದೆ ಕಲಾಪ ನಡೆಸಲು ಅವಕಾಶ ಸಿಗುತ್ತದೆ’ ಎಂದರು. ‘ಈ ಬಾರಿಯ ಅಧಿವೇಶನದಲ್ಲಿ ಒಟ್ಟು 7 ವಿಧೇಯಕಗಳು ಮಂಡನೆಯಾಗಲಿದೆ. ಕನ್ನಡ ಸಮಗ್ರ ವಿಧೇಯಕ ಹಾಗೂ 6 ಖಾಸಗಿ ಮಸೂದೆಗಳನ್ನು ವೇಳಾಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಒಟ್ಟು ಆರು ದಿನಗಳ ಕಾಲ ಚರ್ಚೆ ನಡೆಯಲಿದೆ. ನಿಯಮದಂತೆ ಶೂನ್ಯವೇಳೆ, ಖಾಸಗಿ ಕಲಾಪ ನಡೆಯಲಿದೆ. ಸದಸ್ಯರಿಂದ 1300 ಪ್ರಶ್ನೆಗಳು ಬಂದಿದ್ದು, ಚುಕ್ಕಿ ಇಲ್ಲದ ಪ್ರಶ್ನೆಗಳು ಸಹ ಬಂದಿವೆ’ ಎಂದು ತಿಳಿಸಿದರು.
21 ಪ್ರತಿಕ್ರಿಯೆಗಳು
Релокация в Испанию Релокация в Испанию .
can i purchase clomiphene without a prescription how to get generic clomid price cost of cheap clomiphene for sale can i purchase cheap clomid without a prescription clomiphene at clicks can i get clomid without a prescription get cheap clomiphene without rx
More posts like this would make the blogosphere more useful.
amoxiclav for sale – atbioinfo buy generic acillin over the counter
buy nexium 40mg generic – anexa mate buy nexium pills
buy warfarin 2mg sale – https://coumamide.com/ cost losartan
oral meloxicam – https://moboxsin.com/ order meloxicam 7.5mg pill
buy ed pills online usa – https://fastedtotake.com/ buy ed meds
fluconazole online order – https://gpdifluca.com/# oral forcan
купить айфон санкт петербург купить айфон санкт петербург .
escitalopram 20mg generic – lexapro 20mg usa buy escitalopram online
cenforce 100mg oral – https://cenforcers.com/ cenforce online order
tadalafil without a doctor prescription – https://ciltadgn.com/ cialis copay card
cialis before and after pictures – https://strongtadafl.com/# cialis daily dose
order zantac 300mg generic – click oral ranitidine 150mg
viagra buy online generic – https://strongvpls.com/# order generic viagra canada
Thanks for putting this up. It’s evidently done. synthroid 50 mg para hombres
This is the make of advise I recoup helpful. isotretinoin for sale
This website really has all of the bumf and facts I needed adjacent to this subject and didn’t positive who to ask. https://ursxdol.com/get-metformin-pills/
Facts blog you possess here.. It’s hard to on high worth belles-lettres like yours these days. I justifiably respect individuals like you! Take mindfulness!! lopressor for sale online
I’ll certainly bring to read more. lasix mГ©dicament