Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    ರಾಜಕೀಯ

    ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar

    vartha chakraBy vartha chakraಏಪ್ರಿಲ್ 28, 2023Updated:ಏಪ್ರಿಲ್ 30, 202319 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ನಾಯಕರ ಪ್ರಚಾರದ ಭರಾಟೆ ತೀವ್ರಗೊಂಡಿದೆ ಈ ನಡುವೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ ಪರಮೇಶ್ವರ್ (Dr. G Parameshwar) ಅವರು ಕಲ್ಲು ತೂರಾಟದಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ
    ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದರು.

    ಈ ವೇಳೆ ಕಲ್ಲು ತೂರಿದ್ದು, ಡಾ.ಜಿ.ಪರಮೇಶ್ವರ (Dr. G Parameshwar) ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
    ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿದಿದ್ದಾರೆ. ಈ ಸಮಯದಲ್ಲಿ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಅವರನ್ನು ಅಕಿರಾಂಪುರದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.

    Dr. G Parameshwar

    ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ.
    ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ಸೋಲುವ ಭೀತಿಯಿಂದ ಬಿಜೆಪಿ ನಾಯಕರು ಕುತಂತ್ರ ಮಾಡಿ ಇಂತಹ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ ಎಂದು ಆಪಾದಿಸಿದೆ. (Dr. G Parameshwar)

    ಈ ಬಗ್ಗೆ ಹೇಳಿಕೆ ನೀಡಿರುವ ಪಕ್ಷದ ವಕ್ತಾರ ರಮೇಶ್ ಬಾಬು ಈ ಹಿಂದೆ ಡಾ. ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕೂಡ ಕಲ್ಲು ತೂರಾಟ ನಡೆದಿತ್ತು ಇದರಿಂದ ಮಹಿಳಾ ಪೇದೆಯೊಬ್ಬರು ಗಾಯಗೊಂಡಿದ್ದರು ಈಗ ಮತ್ತೆ ಅವರ ಮೇಲೆ ಇಂಥದೆ ದಾಳಿಯಾಗಿದೆ ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಲ್ಲದೆ ನಮ್ಮ ಅಭ್ಯರ್ಥಿ ಪರಮೇಶ್ವರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. (Dr. G Parameshwar)

     

    Also read.

    Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty

    accused art ED m Varthachakra war ಆರೋಗ್ಯ ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleMe tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    Next Article ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 10:53 ಅಪರಾಹ್ನ

      I don’t think the title of your article matches the content lol. Just kidding, mainly because I had some doubts after reading the article. Try to Visit My Web Site :KEPALASLOT

      Reply
    2. t3ven on ಜೂನ್ 4, 2025 2:59 ಅಪರಾಹ್ನ

      can i get generic clomid prices can i get cheap clomiphene without dr prescription can i buy clomid where to buy generic clomid without dr prescription clomiphene or serophene for men where buy cheap clomiphene no prescription buying clomid tablets

      Reply
    3. cialis for sale in australia on ಜೂನ್ 10, 2025 1:49 ಫೂರ್ವಾಹ್ನ

      I couldn’t hold back commenting. Well written!

      Reply
    4. buy flagyl for dogs on ಜೂನ್ 11, 2025 8:08 ಅಪರಾಹ್ನ

      Thanks on putting this up. It’s evidently done.

      Reply
    5. hkddm on ಜೂನ್ 24, 2025 7:19 ಫೂರ್ವಾಹ್ನ

      azithromycin cheap – order tindamax buy bystolic without a prescription

      Reply
    6. qvo8k on ಜೂನ್ 26, 2025 2:54 ಫೂರ್ವಾಹ್ನ

      augmentin 625mg drug – https://atbioinfo.com/ buy ampicillin antibiotic

      Reply
    7. jzajx on ಜೂನ್ 27, 2025 6:43 ಅಪರಾಹ್ನ

      nexium order – https://anexamate.com/ order nexium pills

      Reply
    8. ziw7m on ಜೂನ್ 29, 2025 4:13 ಫೂರ್ವಾಹ್ನ

      order medex online – https://coumamide.com/ buy hyzaar online cheap

      Reply
    9. w6i4e on ಜುಲೈ 1, 2025 1:55 ಫೂರ್ವಾಹ್ನ

      buy generic meloxicam 7.5mg – tenderness mobic 15mg uk

      Reply
    10. nwmoe on ಜುಲೈ 2, 2025 10:35 ಅಪರಾಹ್ನ

      order generic prednisone 20mg – https://apreplson.com/ order prednisone 40mg online

      Reply
    11. zwojo on ಜುಲೈ 4, 2025 1:26 ಫೂರ್ವಾಹ್ನ

      best otc ed pills – fast ed to take site buy ed pills online usa

      Reply
    12. rz3pe on ಜುಲೈ 9, 2025 2:40 ಅಪರಾಹ್ನ

      fluconazole 100mg pill – https://gpdifluca.com/ buy diflucan 100mg online

      Reply
    13. dwx8u on ಜುಲೈ 10, 2025 9:16 ಅಪರಾಹ್ನ

      how to buy lexapro – anxiety pro escitalopram 10mg price

      Reply
    14. 58xhs on ಜುಲೈ 12, 2025 3:03 ಅಪರಾಹ್ನ

      tadalafil 20 mg directions – fast ciltad tadalafil daily use

      Reply
    15. occac on ಜುಲೈ 13, 2025 9:43 ಅಪರಾಹ್ನ

      п»їwhat can i take to enhance cialis – cialis vs sildenafil cialis coupon 2019

      Reply
    16. ik08l on ಜುಲೈ 15, 2025 10:30 ಅಪರಾಹ್ನ

      buy 50 mg viagra online – https://strongvpls.com/ viagra for sale in the philippines

      Reply
    17. Connietaups on ಜುಲೈ 20, 2025 9:53 ಅಪರಾಹ್ನ

      This is the gentle of literature I in fact appreciate. https://ursxdol.com/cenforce-100-200-mg-ed/

      Reply
    18. 561la on ಜುಲೈ 21, 2025 6:11 ಫೂರ್ವಾಹ್ನ

      This is a topic which is in to my verve… Diverse thanks! Faithfully where can I find the phone details due to the fact that questions? https://prohnrg.com/product/priligy-dapoxetine-pills/

      Reply
    19. fftc9 on ಜುಲೈ 24, 2025 12:00 ಫೂರ್ವಾಹ್ನ

      More articles like this would frame the blogosphere richer. on this site

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • качественный ремонт ноутбука с гарантией в Одинцово ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Josephver ರಲ್ಲಿ ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    • TommyKit ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe