ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    ರಾಜಕೀಯ

    ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar

    vartha chakraBy vartha chakraಏಪ್ರಿಲ್ 28, 2023Updated:ಏಪ್ರಿಲ್ 30, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ನಾಯಕರ ಪ್ರಚಾರದ ಭರಾಟೆ ತೀವ್ರಗೊಂಡಿದೆ ಈ ನಡುವೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ ಪರಮೇಶ್ವರ್ (Dr. G Parameshwar) ಅವರು ಕಲ್ಲು ತೂರಾಟದಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ
    ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದರು.

    ಈ ವೇಳೆ ಕಲ್ಲು ತೂರಿದ್ದು, ಡಾ.ಜಿ.ಪರಮೇಶ್ವರ (Dr. G Parameshwar) ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
    ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿದಿದ್ದಾರೆ. ಈ ಸಮಯದಲ್ಲಿ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಅವರನ್ನು ಅಕಿರಾಂಪುರದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.

    Dr. G Parameshwar

    ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ.
    ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ಸೋಲುವ ಭೀತಿಯಿಂದ ಬಿಜೆಪಿ ನಾಯಕರು ಕುತಂತ್ರ ಮಾಡಿ ಇಂತಹ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ ಎಂದು ಆಪಾದಿಸಿದೆ. (Dr. G Parameshwar)

    ಈ ಬಗ್ಗೆ ಹೇಳಿಕೆ ನೀಡಿರುವ ಪಕ್ಷದ ವಕ್ತಾರ ರಮೇಶ್ ಬಾಬು ಈ ಹಿಂದೆ ಡಾ. ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕೂಡ ಕಲ್ಲು ತೂರಾಟ ನಡೆದಿತ್ತು ಇದರಿಂದ ಮಹಿಳಾ ಪೇದೆಯೊಬ್ಬರು ಗಾಯಗೊಂಡಿದ್ದರು ಈಗ ಮತ್ತೆ ಅವರ ಮೇಲೆ ಇಂಥದೆ ದಾಳಿಯಾಗಿದೆ ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಲ್ಲದೆ ನಮ್ಮ ಅಭ್ಯರ್ಥಿ ಪರಮೇಶ್ವರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. (Dr. G Parameshwar)

     

    Also read.

    Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty

    Verbattle
    Verbattle
    Verbattle
    accused art ED m Varthachakra war ಆರೋಗ್ಯ ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleMe tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    Next Article ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vavada kazino_mnKa ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Peterwaide ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Thomasticle ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.