ಬೆಂಗಳೂರು,
ನಮ್ಮ ಮೆಟ್ರೋ ಮುಕುಟಕ್ಕೆ ಮತ್ತೊಂದು ಗರಿ ಮೂಡುವ ಕಾಲ ಸನ್ನಿಹಿತವಾಗಿದೆ.ಬೆಂಗಳೂರು ಜನರ ಬಹುನಿರೀಕ್ಷಿತ ಗುಲಾಬಿ( ಪಿಂಕ್) ಮೆಟ್ರೋ ಮಾರ್ಗಕ್ಕೆ ಬಿಇಎಂಎಲ್ ಸಂಸ್ಥೆಯು ತಯಾರಿಸಿರುವ ಮೂರನೇ ಚಾಲಕ ರಹಿತ ರೈಲು ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋ ತಲುಪಿದೆ.
ಈ ರೈಲು ಬೋಗಿಗಳು ಪಿಂಕ್ ಲೈನ್ ಯೋಜನೆಯ ಕಾರ್ಯಗತಿಯನ್ನು ಮತ್ತಷ್ಟುವೇಗಗೊಳಿಸಲಿವೆ. ಈಗಾಗಲೇ ಪಿಂಕ್ ಲೈನ್ಗೆ ಎರಡು ಚಾಲಕ ರಹಿತ ರೈಲುಗಳು ಬಂದಿದ್ದು, ಅವುಗಳಲ್ಲಿ ಮೊದಲನೆಯ ರೈಲು ಪರೀಕ್ಷಾರ್ಥ ಸಂಚಾರ ಈಗಾಗಲೇ ಆರಂಭವಾಗಿದೆ.
ಇದು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸುವಲ್ಲಿ ಒಂದು ಪ್ರಮುಖ ಹಂತವಾಗಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗವು ಕಾಳೇನಅಗ್ರಹಾರದಿಂದ ನಾಗವಾರದವರೆಗೆ 21.25 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ಒಟ್ಟು 18 ಮೆಟ್ರೋ ನಿಲ್ದಾಣಗಳು ಬರಲಿದ್ದು, ಇದರಲ್ಲಿ 12 ನಿಲ್ದಾಣಗಳು ಭೂಗತವಾಗಿ ಮತ್ತು 6 ನಿಲ್ದಾಣಗಳು ಎಲಿವೇಟೆಡ್ ಆಗಿರುತ್ತವೆ. ಮೂರನೇ ರೈಲು ಸೆಟ್‌ನ ಆಗಮನವು ಪಿಂಕ್ ಲೈನ್ ಮೆಟ್ರೋ ಯೋಜನೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ, ಇದರಿಂದ ನಗರದ ಸಾರ್ವಜನಿಕ ಸಾರಿಗೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

