Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ಮಾರಾಟ: ರೌಡಿ ಸೆರೆ..!
    ಸುದ್ದಿ

    ಡ್ರಗ್ಸ್ ಮಾರಾಟ: ರೌಡಿ ಸೆರೆ..!

    vartha chakraBy vartha chakraಜೂನ್ 11, 2022Updated:ಜೂನ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11- ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ‌ 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
    ವಿದ್ಯಾರಣ್ಯಪುರದ ಪ್ರದೇಶವೊಂದರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ 11 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 6 ಕೆಜಿ ಗಾಂಜಾ, ಮಾರುತಿ ಸುಜುಕಿ ಸ್ವಿಫ್ಟ್ ಕಾರು, 3 ಮೊಬೈಲ್ ಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಅವರು ತಿಳಿಸಿದರು.
    ಬಂಧಿತ ಆರೋಪಿಗಳಲ್ಲಿ ಓರ್ವ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿದ್ದು ಆತ ಇನ್ನಿಬ್ಬರ ಜೊತೆ ಸೇರಿ ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀಧಿಸಿ ಒಂದು ಗ್ರಾಂ ಎಂಡಿಎಂಎ ಅನ್ನು 8ರಿಂದ10 ಸಾವಿರದಂತೆ ಹಾಗು10 ಗ್ರಾಂ ಗಾಂಜಾವನ್ನು 1ರಿಂದ 2 ಸಾವಿರ ರೂಗಳಂತೆ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಆರೋಪಿಗಳು ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ
    ತಿಳಿದು ಬಂದಿರುವುದರಿಂದ ಇವರುಗಳ ವಿರುದ್ದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್.
    ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದರು.

    Verbattle
    Verbattle
    Verbattle
    drug peddler arrest drugs
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿಟ್ಟು ಸೆರೆ..
    Next Article ಬಿಸಿಯೂಟ ಸೇವನೆ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pussy8888_sySn ರಲ್ಲಿ ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    • Jamespiedy ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Jamespiedy ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.