ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    ಅಪರಾಧ

    ಬ್ರೆಡ್ ನಲ್ಲಿ ಕೊಕೇನ್ ಸಾಗಾಟ

    vartha chakraBy vartha chakraಡಿಸೆಂಬರ್ 24, 20259 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.23-
    ಮಾದಕ ವಸ್ತು ಸಾಕಾಣಿಕೆ ಮತ್ತು ಸೇವನೆ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಡ್ರಗ್ಸ್ ದಂಧೆ ಕೋರರನ್ನು ಎಡೆಮುರಿ ಕಟ್ಟುತ್ತಿದ್ದಾರೆ. ಡ್ರಗ್ಸ್ ದಂಧೆ ಕೋರರು ತಮ್ಮ ವ್ಯವಹಾರಕ್ಕೆ ಬಳಸುವ ಎಲ್ಲ ಮಾರ್ಗಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ ಇಷ್ಟಾದರೂ ತಮ್ಮ ಚಾಳಿ ಬಿಡದ ದಂಧೆಕೋರರು ಡ್ರಗ್ಸ್ ಸಾಗಾಣಿಕೆ ಮತ್ತು ಮಾರಾಟಕ್ಕೆ ಹೊಸ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ.
    ಇದೀಗ ತಿನ್ನುವ‌ ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯನ್ನು ಬಂಧಿಸಿರುವ ಪೊಲೀಸರು ಆಕೆಯ ಚಾಣಾಕ್ಷತನಕ್ಕೆ ಬೆರಗಾಗಿದ್ದಾರೆ.
    ತಿನ್ನುವ ಬ್ರೆಡ್ ಅನ್ನು ನೀಟಾಗಿ ಕಟ್ ಮಾಡಿ ಅದರ ಮಧ್ಯದಲ್ಲಿ ಕೊಕೆನ್ ಅನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ
    ಮುಂಬೈನಿಂದ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಕೆ ಬಳಿಯಲ್ಲಿ ಬ್ರೆಡ್ ಪೊಟ್ಟಣದಲ್ಲಿ ಇರಿಸಲಾಗಿದ್ದ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ.
    ನೈಜೀರಿಯಾದ ಓಲಜೈಡ್‌ ಎಸ್ತರ್‌ ಇಯಾನುವೊಲುವಾ ಎಂಬ ಮಹಿಳೆ 2024 ರಲ್ಲಿ ದೆಹಲಿಯ ಯೂನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದು ದೆಹಲಿಗೆ ಬಂದಿದ್ದಾರೆ.ಈಕೆ ಯಾವುದೇ ಕಾಲೇಜಿಗೆ ದಾಖಲಾಗದೇ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾಳೆ
    ಈಕೆ ಮುಂಬೈನ ಗಾಲಾನಗರ, ಅಂಬವಾಡಿ, ನಲ್ಲಾಸೋಪ್ರಾ ಕಡೆಗಳಲ್ಲಿ ವಾಸವಾಗಿದ್ದುಕೊಂಡು, ಮುಂಬೈನಲ್ಲಿದ್ದ ಆಕೆಯ ಸ್ನೇಹಿತನು ನೀಡಿದ ಕೊಕೇನ್‌ ಅನ್ನು ಪಡೆದುಕೊಂಡು, ಆತನು ಹೇಳಿದ ಸ್ಥಳಗಳಿಗೆ ತಲುಪಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ
    ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗುವ ಬೆಂಗಳೂರಿನ ಕೆಲವರಿಗೆ ಕೊಕೇನ್ ಬೇಕಾಗಿದೆ ಎಂದು ಅವರಿಂದ ಆರ್ಡರ್ ಪಡೆದುಕೊಂಡ ಈಕೆಯ ಗೆಳೆಯ ಅದನ್ನು ತಲುಪಿಸಲು ಈಕೆಗೆ ಸೂಚಿಸಿದ್ದಾನೆ.ಅದರಂತೆ
    ಈಕೆ ಮುಂಬೈನಿಂದ ಬೆಂಗಳೂರಿಗೆ ಬರುವ ಖಾಸಗಿ ಬಸ್ ನಲ್ಲಿ ಆಗಮಿಸಿದ್ದಾಳೆ.
    ಕೊಕೇನ್‌ನ್ನು ಬ್ರೆಡ್‌ ಮಧ್ಯೆ ಕತ್ತರಿಸಿ ಇಟ್ಟುಕೊಂಡು ಯಾರಿಗೂ ಅನುಮಾನ ಬಾರದಂತೆ ಕವರ್‌ಪ್ಯಾಕ್‌ಮಾಡಿ ಸಾಗಣೆ ಮಾಡುತ್ತಿದ್ದಳು.ವರ್ತೂರು ಪೊಲೀಸ್‌‍ ಠಾಣಾ ವ್ಯಾಪ್ತಿಯ ಗ್ರೀಸ್‌‍ ಟ್ರಸ್ಟ್‌ನಲ್ಲಿ ವಾಸವಾಗಿದ್ದ ಈ ಮಹಿಳೆ ತನ್ನ ಸ್ನೇಹಿತೆ ಮನೆಗೆ ಆಗಾಗ್ಗೆ ಬ್ರೆಡ್‌ನಲ್ಲಿ ಕೊಕೇನ್‌ ಬಚ್ಚಿಟ್ಟುಕೊಂಡು ಬರುತ್ತಿದ್ದಳು.
    ಇತ್ತೇಚೆಗೆ ಸ್ನೇಹಿತೆ ಮನೆಗೆ ಹೋದಾಗ ಬೀಗ ಹಾಕಿತ್ತು. ಬೀಗ ತೆಗೆದು ಒಳಗೆ ಹೋದಾಗ ಆಕೆಯ ಬಳಿ ಕೊಕೇನ್‌ ಇರುವುದು ಗೊತ್ತಾಗಿದೆ. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಈ ವಿದೇಶಿ ಮಹಿಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 121 ಗ್ರಾಂ ಕೊಕೇನ್‌ ಹಾಗೂ ಮೊಬೈಲ್‌ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 1.20 ಕೋಟಿ ರೂಗಳೆಂದು ಅಂದಾಜಿಸಲಾಗಿದೆ.

    Verbattle
    Verbattle
    Verbattle
    ಡ್ರಗ್ಸ್ ಬೆಂಗಳೂರು ವಿದ್ಯಾ ವಿದ್ಯಾರ್ಥಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Next Article ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    9 ಪ್ರತಿಕ್ರಿಯೆಗಳು

    1. Jeffreyessen on ಏಪ್ರಿಲ್ 1, 2026 5:06 ಅಪರಾಹ್ನ

      licensed canadian drug suppliers: CertifiedMaple RX – CertifiedMaple RX

      Reply
    2. Jeffreyessen on ಏಪ್ರಿಲ್ 1, 2026 7:55 ಅಪರಾಹ್ನ

      canada drugs online: india medication delivery to usa – rate canadian pharmacies

      Reply
    3. Danieltak on ಏಪ್ರಿಲ್ 1, 2026 9:32 ಅಪರಾಹ್ನ

      offshore pharmacy no prescription: india medication delivery to usa – canadian pharmacy sarasota

      Reply
    4. Jeffreyessen on ಏಪ್ರಿಲ್ 1, 2026 10:41 ಅಪರಾಹ್ನ

      canadian medication delivery to usa: licensed canadian drug suppliers – CertifiedMaple RX

      Reply
    5. Jamesnab on ಏಪ್ರಿಲ್ 1, 2026 11:52 ಅಪರಾಹ್ನ

      https://trustedindiacarerx.com/# canadian pharmacy sildenafil

      Reply
    6. Jeffreyessen on ಏಪ್ರಿಲ್ 2, 2026 1:28 ಫೂರ್ವಾಹ್ನ

      australia online pharmacy free shipping: verified india drug manufacturers – canadian pharmacy cialis 20mg

      Reply
    7. Jamesnab on ಏಪ್ರಿಲ್ 2, 2026 2:41 ಫೂರ್ವಾಹ್ನ

      https://bordervaluerx.com/# mexico border medications usa access

      Reply
    8. Jeffreyessen on ಏಪ್ರಿಲ್ 2, 2026 4:14 ಫೂರ್ವಾಹ್ನ

      BorderValueRX: mexican drugstore shipping to usa – affordable border pharmacy mexico

      Reply
    9. AntonioBoary on ಏಪ್ರಿಲ್ 2, 2026 6:58 ಫೂರ್ವಾಹ್ನ

      indian pharmacy paypal trusted indian pharmacy usa pharmacy online uae

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinCralf ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • AntonioBoary ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Danieltak ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.