Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs ಪಾರ್ಟಿಯಲ್ಲಿ Model ಗಳು..!
    ಸುದ್ದಿ

    Drugs ಪಾರ್ಟಿಯಲ್ಲಿ Model ಗಳು..!

    vartha chakraBy vartha chakraಜೂನ್ 20, 2022Updated:ಜೂನ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.20-ಹಲಸೂರಿನ ಐಷಾರಾಮಿ ಪಾರ್ಕ್ ಹೋಟೆಲ್‍ನಲ್ಲಿ ಬಾಲಿವುಡ್ ನಟ ಶಕ್ತಿ ಕಪೂರ್ ಪುತ್ರ ಸಿದ್ದಾಂತ್ ಭಾಗಿಯಾಗಿದ್ದ ಮೋಜು ಮಸ್ತಿ ಪಾರ್ಟಿಯಲ್ಲಿದ್ದ ವಿದೇಶಿ ಮಾಡೆಲ್‍ಗಳಿಗೆ ಪೂರ್ವ ವಿಭಾಗದ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
    ಪಾರ್ಟಿಯಲ್ಲಿ ಪಾಲ್ಗೊಂಡ ಕೆಲ ವಿದೇಶಿಗರ ವೀಸಾ ಅವಧಿ ಮುಗಿದಿದ್ದರೆ, ಮತ್ತೆ ಕೆಲ ಮಾಡೆಲ್‍ಗಳ ವ್ಯವಹಾರದ ಮೇಲೆ ಅನುಮಾನ ಮೂಡಿದ್ದರಿಂದ ಪೊಲೀಸರು ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಮುಂದಾಗಿದ್ದಾರೆ.
    ಪಾರ್ಕ್ ಹೊಟೇಲ್‍ನ ಮೋಜು ಮಸ್ತಿ ಪಾರ್ಟಿಯಲ್ಲಿ ಡ್ರಗ್ಸ್ ಬಂದಿದ್ದಾದರೂ ಹೇಗೆ ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದು ಕೂಡ ಪೊಲೀಸರಿಗೆ ತಲೆನೋವು ತಂದಿದೆ.
    ಸುಮಾರು 150 ಮಂದಿಯಿದ್ದ ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ಅತಿಥಿಗಳ ಪಟ್ಟಿ
    (ಗೆಸ್ಟ್ ಲಿಸ್ಟ್‌)ಯನ್ನು ಪಡೆದಿದ್ದಾರೆ.
    ಗೆಸ್ಟ್ ಲಿಸ್ಟ್‌ನಲ್ಲಿರುವ ವಿದೇಶಿ ಮಾಡೆಲ್ಸ್ ಹಾಗು ಸೆಲೆಬ್ರಿಟಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸುಮಾರು 40 ಮಂದಿ ಮಾಡೆಲ್ಸ್‌ಗಳಿಗೆ ನೋಟಿಸ್ ನೀಡಿರುವ ಹಲಸೂರು ಪೊಲೀಸರು, ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.
    ಪೊಲೀಸರ ನೋಟಿಸ್ ಬೆನ್ನಲ್ಲೇ ಐವರು ವಿಚಾರಣೆಗೆ ಹಾಜರಾಗಿದ್ದು, ಸುಮಾರು 20 ಸಿಸಿಟಿವಿ ಫೋಟೇಜ್ ಪರಿಶೀಲನೆ ನಡೆಸಿ, ಡ್ರಗ್ಸ್ ತಂದ ವ್ಯಕ್ತಿ, ಅದನ್ನು ಕಸದ ತೊಟ್ಟಿ ಬಳಿ ಎಸೆದವರು ಯಾರು ಎಂದು ಪರಿಶೀಲನೆ ನಡೆಸಿದರು ಕೂಡ ಸ್ಪಷ್ಟತೆ ಸಿಕ್ಕಿಲ್ಲ.
    ಡ್ರಗ್ಸ್ ರೇವ್ ಪಾರ್ಟಿಯಲ್ಲಿ ಖ್ಯಾತನಾಮ ಮಾಡೆಲ್‍ಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದು, ಎಲ್ಲಾ ಆಯಾಮಗಳಲ್ಲೂ ಸಹ ತನಿಖೆ ಮುಂದುವರೆಸಿದ್ದಾರೆ.

    Verbattle
    Verbattle
    Verbattle
    Aam Aadmi Party Bangalore drugs ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಹಿಜಾಬ್ ಬೇಡ ಅಂದ್ರೆ ಟೀಸಿ ಕೊಡಿ..!
    Next Article ಪ್ರಧಾನಿ ಮೋದಿ ಭದ್ರತೆಗೆ‌ ನಿಯೋಜನೆಗೊಂಡಿದ್ದ ಪಿಎಸ್ಸೈ ಸಾವು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://aredsoaclus.phorum.pl/viewtopic.php?p=198076#198076 ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • ShumoizolyaciyaAroknub ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.