ಬೆಂಗಳೂರು, ಡಿ.12- ಮಹಾನಗರ ಬೆಂಗಳೂರಿನಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷದ (New Years Eve) ಸಂಭ್ರಮಾಚರಣೆಗಾಗಿ ಶೇಖರಿಸಿದ್ದ ಬರೋಬರಿ 21 ಕೋಟಿ ಬೆಲೆ ಬಾಳುವ ಡ್ರಗ್ಸ್ ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು ಡ್ರಗ್ಸ್ ಫೆಡ್ಲರ್ ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೈಜೀರಿಯನ್ ಪ್ರಜೆ ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿಯಾಗಿದ್ದು,ಆತನಿಂದ
21 ಕೋಟಿ ಮೌಲ್ಯದ 16 ಕೆ.ಜಿ ತೂಕದ ಎಂಡಿಎಂಎ ಕ್ರಿಸ್ಟಲ್, 500 ಗ್ರಾಂ ತೂಕದ ಕೊಕೇನ್, 1 ಮೊಬೈಲ್ ನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ದಿಗಾರರಿಗೆ ಈ ಕುರಿತಂತೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಭರ್ಜರಿ ಬೇಟೆಯಾಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ತಂಡವನ್ನು ಪ್ರಶಂಸಿಸಿದರು.
ತನಿಖಾ ದಳವು ರಾಮಮೂರ್ತಿನಗರದಲ್ಲಿ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿತು.ಇದರಿಂದ ಡ್ರಗ್ಸ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿ ವಿಚಾರಣೆ ಕೈಗೊಂಡು 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ ಎಂದು ದಯಾನಂದ ವಿವರಿಸಿದರು.
ಆರೋಪಿಯು 1 ವರ್ಷದ ಹಿಂದೆ ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಬಂದು, ರಾಮಮೂರ್ತಿನಗರದಲ್ಲಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸವಿರುತ್ತಾನೆ. 2024 ರ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ಡ್ರಗ್ಸ್ ಮಾರಾಟಕ್ಕೆ ಯೋಜನೆ ಹಾಕಿಕೊಂಡಿದ್ದ ಎಂದು ಹೇಳಿದರು.
ಆರೋಪಿಯು ಎಂಡಿಎಂಎ ಕ್ರಿಸ್ಟಲ್, ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆಗಳಲ್ಲಿ, ಬೆಡ್‍ಶೀಟ್ ಕವರ್ ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕಲೇಟ್ ಬಾಕ್ಸ್ ಗಳಲ್ಲಿ ರವಾನೆ ಮಾಡಲಾದ ನಿಷೇದಿತ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿ ಮಾಡಿಕೊಂಡು ಬಂದು ತನ್ನ ವಾಸದ ಮನೆಯಲ್ಲಿರಿಸಿಕೊಂಡಿರುತ್ತಾನೆ
ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.
ಆರೋಪಿಯ ವಿರುದ್ದ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಲಾಗಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿಯ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ದಯಾನಂದ ತಿಳಿಸಿದರು.
22 ಪ್ರತಿಕ್ರಿಯೆಗಳು
order cheap clomid pill where buy clomid price cost of cheap clomiphene without a prescription clomiphene for men clomiphene uk buy how to get generic clomid cost clomiphene prices
More text pieces like this would make the интернет better.
I’ll certainly bring back to be familiar with more.
order inderal 10mg generic – where to buy propranolol without a prescription buy methotrexate without prescription
purchase amoxicillin sale – valsartan sale order ipratropium online
buy azithromycin no prescription – tinidazole without prescription order bystolic 5mg sale
augmentin 375mg for sale – atbioinfo.com cost acillin
oral nexium 40mg – anexa mate esomeprazole 20mg usa
warfarin 2mg brand – blood thinner buy losartan sale
buy generic mobic online – https://moboxsin.com/ cost meloxicam 15mg
prednisone 40mg without prescription – https://apreplson.com/ buy generic prednisone 40mg
cheap ed pills – https://fastedtotake.com/ best ed pills
order cenforce generic – https://cenforcers.com/ buy generic cenforce
canadian pharmacy tadalafil 20mg – ciltad gn cialis w/dapoxetine
cialis without a doctor prescription canada – https://strongtadafl.com/# cialis price walgreens
cheap zantac – https://aranitidine.com/# buy ranitidine tablets
generic viagra blue pill 100 on one side – https://strongvpls.com/ cheap viagra scams
This is the make of delivery I find helpful. site
More posts like this would bring about the blogosphere more useful. prednisone hot flashes
This is the big-hearted of criticism I positively appreciate. https://ursxdol.com/provigil-gn-pill-cnt/
This website absolutely has all of the information and facts I needed about this thesis and didn’t positive who to ask. https://prohnrg.com/product/cytotec-online/
Thanks for sharing. It’s top quality. https://aranitidine.com/fr/viagra-professional-100-mg/