ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಟೆ ಬಾರಿಸಿ ಪತ್ತೆ ಹಚ್ಚಿದರು
    ಅಪರಾಧ

    ತಮಟೆ ಬಾರಿಸಿ ಪತ್ತೆ ಹಚ್ಚಿದರು

    vartha chakraBy vartha chakraಸೆಪ್ಟೆಂಬರ್ 17, 2022Updated:ಸೆಪ್ಟೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17-ಪಿಎಸ್​​ಐ ನೇಮಕಾತಿ ಅಕ್ರಮ‌ ಪ್ರಕರಣದಲ್ಲಿ 36ನೇ ಆರೋಪಿ ಸಿದ್ದರಾಜುನನ್ನು ಬಂಧಿಸಲಾಗಿದೆ.
    ಆರೋಪಿಯು ಪಿಎಸ್​​ಐ ಹಗರಣದಲ್ಲಿ ಮಧ್ಯವರ್ತಿಯಾಗಿರುವುದು ತನಿಖೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ಪಿಎಸ್​​ಐಯಾಗಿ ಆಯ್ಕೆಯಾಗಿದ್ದ ಗಜೇಂದ್ರ, ಮನೋಜ್​​ಗೆ ಮಧ್ಯವರ್ತಿಯಾಗಿದ್ದ ಸಿದ್ದರಾಜು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಳೆದ ಐದು ತಿಂಗಳಿನಿಂದ ತಲೆಮರೆಸಿಕೊಂಡಿದ್ದರು.
    ಹೀಗಾಗಿ ಆರೋಪಿಯ ಲಗ್ಗೆರೆ ನಿವಾಸದ ಬಳಿ ತಮಟೆ ಬಾರಿಸಿ ನೋಟೀಸ್ ಅಂಟಿಸಿದ ಸಿಐಡಿ ಅಧಿಕಾರಿಗಳು ಆರೋಪಿಯ ಕುರಿತು ಮಾಹಿತಿ ನೀಡುವಂತೆ ಪ್ರಚಾರ ಮಾಡಿದ್ದರು. ಕೋರ್ಟ್​ನಿಂದ ಆರೋಪಿ ಪತ್ತೆಗೆ ಜಾಮೀನು ರಹಿತ ವಾರೆಂಟ್ ಕೂಡ ತರಲಾಗಿತ್ತು ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
    ಆರೋಪಿ ಸಿದ್ದರಾಜು ಲಗ್ಗೆರೆ ನಿವಾಸದ ಟಿವಿ, ಫ್ರಿಡ್ಜ್​, ಸೋಫಾ, ಕಾರು ಹಾಗೂ ಬೈಕ್ ಸೇರಿ ಚರಾಸ್ತಿ ವಶಕ್ಕೆ ಪಡೆಯಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಜು ಕೋರ್ಟ್​ಗೆ ನೇರವಾಗಿ ಶರಣಾಗಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

    Verbattle
    Verbattle
    Verbattle
    ಕಾರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ ಪೆಡ್ಲರ್ ನ ಆಸ್ತಿ ಮುಟ್ಟುಗೋಲು
    Next Article ಯಡಿಯೂರಪ್ಪ ವಿರುದ್ಧ FIR
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cmbpou ರಲ್ಲಿ ಶಿಗ್ಗಾಂವಿಯಲ್ಲಿ ಸಿ ಎಂ ಫೈಜ್ ಎಂಬ ಮಿಂಚು
    • Williamnit ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Vivod iz zapoya v Rostove_lgsa ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.