ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DT Srinivas ಗೆ‌ BJP ‌ಮಣೆ | BJP Karnataka
    ರಾಜ್ಯ

    DT Srinivas ಗೆ‌ BJP ‌ಮಣೆ | BJP Karnataka

    vartha chakraBy vartha chakraಮಾರ್ಚ್ 31, 2023Updated:ಮಾರ್ಚ್ 31, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣ ತೊಟ್ಟಿರುವ ಬಿಜೆಪಿ ಇದಕ್ಕೆ ಅನುಕೂಲಕರವಾದ ಎಲ್ಲಾ ತೀರ್ಮಾನ ತೆಗೆದುಕೊಳ್ಳತೊಡಗಿದೆ.
    ಈ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ಮುಖಂಡ,ಯಾದವ ಸಮುದಾಯದ ಪ್ರಮುಖ ನಾಯಕ ಹಾಗೂ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರ ಉಚ್ಚಾಟನೆ ಆದೇಶ ಹಿಂಪಡೆಯಲಾಗಿದೆ.

    ಒಳ ಮೀಸಲಾತಿ ಗೊಂದಲ ಸೇರಿದಂತೆ ಹಲವು ಕಾರಣದಿಂದ ಹಿಂದುಳಿದ ಸಮುದಾಯ ಬಿಜೆಪಿ ಪರವಾಗಿಲ್ಲ ಎಂಬ ವರದಿಗಳಿಂದ ಬೆಚ್ಚಿರುವ ಹೈಕಮಾಂಡ್ ಇದೀಗ ಈ ಸಮುದಾಯಗಳನ್ನು ಒಲೈಸತೊಡಗಿದೆ.ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯದ ಮುಖಂಡ ಹಾಗೂ ಯಾದವ ಸಮುದಾಯದ ಪ್ರಭಾವಿ ನಾಯಕ ಶ್ರೀನಿವಾಸ್ ಗೆ ಮಣೆ ಹಾಕಿದೆ.
    ಪಕ್ಷದ ಬಗ್ಗೆ ತಾವು ತೋರಿದ ಬದ್ದತೆ,ನಡವಳಿಕೆ ಹಾಗೂ ಉಚ್ಚಾಟನೆ ಆದೇಶದ‌ ಕುರಿತು ತಾವು ನೀಡಿದ ಉತ್ತರ ಗಮನಿಸಿ ಉಚ್ಚಾಟನೆ ಆದೇಶ ಹಿಂಪಡೆಯಲಾಗಿದೆ ಎಂದು ಪಕ್ಷದ‌ ಶಿಸ್ತು ಸಮಿತಿ ತನ್ನ ಆದೇಶದಲ್ಲಿ ತಿಳಿಸಿದೆ.
    ಕಳೆದ ‌ ಎರಡೂವರೆ ವರ್ಷಗಳ ಹಿಂದೆ ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

    ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ್ದರೂ ಪಕ್ಷದ ಸೂಚನೆ ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಉಚ್ಚಾಟನೆ ಆದೇಶದಲ್ಲಿ ತಿಳಿಸಲಾಗಿತ್ತು.ಇದೀಗ ಇದೇ ಶಿಸ್ತು ಸಮಿತಿ ತನ್ನ ಆದೇಶ ವಾಪಸ್ ಪಡೆದಿದೆ.

    Verbattle
    Verbattle
    Verbattle
    BJP Karnataka ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleSiddaramaiahಗೆ‌ Bommai ಖೆಡ್ಡಾ | Siddaramaiah | Varuna
    Next Article ಶಾಸಕರ ಪಕ್ಷಾಂತರ ಪರ್ವ | ಎಂ.ಕೆ.ವಿಶಾಲಾಕ್ಷಿ | ಎ.ಟಿ.ರಾಮಸ್ವಾಮಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Encrph on ಫೆಬ್ರವರಿ 17, 2026 10:06 ಅಪರಾಹ್ನ

      wow vegas casino online offers an sexy no-real-money casino circumstance stuffed with top-tier slots and semi-weekly giveaways. Players attraction the benevolent sign-up bonuses and the ability to carry off the palm redeemable Sweepstakes Coins because of entertaining gameplay.

      Reply
    2. Edwwva on ಫೆಬ್ರವರಿ 19, 2026 12:41 ಫೂರ್ವಾಹ್ನ

      Ignite passions with fiery tournaments and leagues. In crowncoins, league play fosters rivalry. Compete fiercely and claim glory!

      Reply
    3. Tjnhtx on ಫೆಬ್ರವರಿ 21, 2026 12:24 ಫೂರ್ವಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb sweet bonanza 21100x multipliers can turn small bets into life-changing hauls. Join the fun right now!

      Reply
    4. Ebrazr on ಫೆಬ್ರವರಿ 27, 2026 1:41 ಅಪರಾಹ್ನ

      chumba casino free play: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    5. Jguzas on ಮಾರ್ಚ್ 3, 2026 12:09 ಅಪರಾಹ್ನ

      Ready to win big from home? Sign up at DraftKings casino West Virginia Casino now and get 500 bonus spins after a $5 wager, plus 100% of your net losses back up to $1,000 on day one. Join the action with massive jackpots and premium live dealer experiences!

      Reply
    6. Mmhnwq on ಮಾರ್ಚ್ 6, 2026 8:58 ಫೂರ್ವಾಹ್ನ

      Generika, ktera opravdu funguji – a stoji az o 80 % mene
      Viagra generikum

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yhdgwh ರಲ್ಲಿ BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    • Urauhx ರಲ್ಲಿ ಕಾರಿನೊಳಗೆ ಸೇರಿಕೊಂಡ ವಿಷಪೂರಿತ ಹಾವು!
    • Tylermem ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.