ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender
    Trending

    ಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender

    vartha chakraBy vartha chakraಸೆಪ್ಟೆಂಬರ್ 2, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.2 – ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸರ್ಕಾರದ ವಿವಿಧ ಕಾಮಗಾರಿಗಳ ಟೆಂಡರ್ (Tender) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ ಮಾಜಿ ಮಂತ್ರಿಯೊಬ್ಬರ ಗನ್ ಮ್ಯಾನ್ ವಿರುದ್ಧ ಟೆಂಡರ್ ಅಕ್ರಮ ಆರೋಪದ ಪ್ರಕರಣ ದಾಖಲಾಗಿದೆ.

    ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್ಮ್ಯಾನ್ ರಾಘವೇಂದ್ರ ಮಾಯಕೊಂಡ ಸರ್ಕಾರಿ ಕಾಮಗಾರಿಯ 30 ಕೋಟಿ ವೆಚ್ಚದ ಟೆಂಡರ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚನೆ ನಡೆಸಿರುವ ಆರೋಪ ಸಂಬಂಧ  ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಮಾಯಕೊಂಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಗಳ ಟೆಂಡರ್ ಕೊಡಿಸುತ್ತೇನೆ ಎಂದು ನಂಬಿಸಿ 30 ಕೋಟಿ ವೆಚ್ಚದ ಟೆಂಡರ್ಗೆ ಶೇ 12ರಷ್ಟು ಕಮಿಷನ್ ಕೇಳಿದ್ದ ಗನ್ ಮ್ಯಾನ್ ಮುಂಗಡವಾಗಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

    ಹಾಲಪ್ಪ ಆಚಾರ್ ಗನ್ಮ್ಯಾನ್ ರಾಘವೇಂದ್ರ, ಮಾಯಕೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ಗುತ್ತಿಗೆದಾರ ಹೆಚ್.ರಾಜು ನಾಯ್ಕ್ ಅವರಿಗೆ ನಂಬಿಸಿದ್ದಾರೆ.
    ಅಲ್ಲದೆ, 30 ಕೋಟಿ ವೆಚ್ಚದ ಟೆಂಡರ್ಗೆ ಶೇ12 ರಷ್ಟು ಪರ್ಸೆಂಟ್ ಕಮಿಷನ್ ಕೇಳಿದ್ದ ರಾಘವೇಂದ್ರ,ಈ ಸಂಬಂಧ ರಾಜು ನಾಯ್ಕ್ ಅವರಿಂದ ಮುಂಗಡವಾಗಿ 10 ಲಕ್ಷ ರೂ ಪಡೆದುಕೊಂಡಿದ್ದರು.
    ಬಳಿಕ ಟೆಂಡರ್ ಕೊಡಿಸದೆ ಸತಾಯಿಸುತ್ತಿದ್ದ   ಗನ್ಮ್ಯಾನ್ ರಾಘವೇಂದ್ರ, ಹಣ ವಾಪಸ್ ಕೇಳಿದ್ದಕ್ಕೆ ಕೇವಲ 4 ಲಕ್ಷ ನೀಡಿ ಇನ್ನುಳಿದ 6 ಲಕ್ಷ ಹಣ ನೀಡದೇ ವಂಚಿಸಿದ್ದಾರೆ ಎಂದು   ದೂರು ನೀಡಿದ್ದು, ಪೊಲೀಸರು ಪ್ರಕರಣ  ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    #tender Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka
    Next Article ರಾಯರೆಡ್ಡಿ ಕಿತಾಪತಿ | Basavaraj Rayareddi
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Jxkrcj on ಮಾರ್ಚ್ 22, 2026 8:02 ಅಪರಾಹ್ನ

      Mostbet – cassino online com recompensas que fazem a diferenГ§a – https://mostbetpt.pro/mostbet-app/ , BГґnus de boas-vindas insano: 125% + 250 free spins no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • BruceTap ರಲ್ಲಿ The Essence Of Gandhi Jayanthi | Gandhi Jayanthi 2023
    • Williamdix ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.