ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    ಅಪರಾಧ

    Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar

    vartha chakraBy vartha chakraಸೆಪ್ಟೆಂಬರ್ 26, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.25 – ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರೈತರು, ವಿವಿಧ ಪಕ್ಷಗಳ ಮುಖಂಡರು ಕಾವೇರಿ ಕಣಿವೆಯ ವಿವಿಧ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಂದ್ ಕರೆ ಕೇಳಿಬಂದಿದೆ.
    ರೈತ ನಾಯಕರು, ಕನ್ನಡ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಈ ಬಂದ್ ‌ಕರೆಗೆ ಬೆಂಬಲ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಬಂದ್ ಗೆ ಸಹಕಾರ ನೀಡುವುದಾಗಿ ತಿಳಿಸಿದೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಮ್ಮ ನೆಲ, ಜಲ, ಭಾಷೆ ವಿಚಾರದಲ್ಲಿ ಪಕ್ಷಾತೀತ ಹೋರಾಟ ಅಗತ್ಯ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ ಪ್ರತಿಭಟನೆ ಮಾಡೋಕೆ, ರಾಜ್ಯದ ಹಿತ ಕಾಪಾಡೋಕೆ ಸಹಕಾರ ಕೊಡ್ತೀವಿ  ಎಂದು ಹೇಳಿದ್ದಾರೆ.
    ನೀರು ಬಿಡುಗಡೆ ವಿರೋಧಿಸಿ ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ ಗೆ 150ಕ್ಕೂ ಹೆಚ್ಚು ಸಂಘಟನೆಗಳು ಕರೆಕೊಟ್ಟಿದೆ. ಖಾಸಗಿ ಸಾರಿಗೆ ಒಕ್ಕೂಟದ 32 ಸಂಘಟನೆಗಳಿಂದಲೂ ಬೆಂಬಲ ಸಿಕ್ಕಿದೆ.

    ಈಗಾಗಲೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ನಾಳೆ ರಜೆ ಘೋಷಿಸಿವೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಧಾನ್ಯ ವರ್ತಕರು, ಬಟ್ಟೆ ವ್ಯಾಪಾರಿಗಳು, ಚಿನ್ನ,ಬೆಳ್ಳಿ ಮಾರಾಟಗಾರರು, ಓಲಾ,ಉಬರ್ ಕೂಡ ಬಂದ್ ಬೆಂಬಲಿಸಿವೆ.ಹೀಗಾಗಿ ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸ್ತಬ್ಧವಾಗಲಿದೆ.
    ಇದರ ಜೊತೆಯಲ್ಲಿ ರಾಮನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ ತಾಲ್ಲೂಕಿನಲ್ಲೂ ಬಂದ್‌ ನಡೆಸಲು ಸ್ಥಳೀಯ ಸಂಘಟನೆಗಳು ನಿರ್ಧರಿಸಿವೆ.

    Verbattle
    Verbattle
    Verbattle
    Bangalore Congress dk shivakumar Government Karnataka m News Politics shiva ಕಾಂಗ್ರೆಸ್ ಚಲನಚಿತ್ರ ಚಿನ್ನ ರಾಜಕೀಯ ವಾಣಿಜ್ಯ ವ್ಯಾಪಾರ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleTicket ಇಲ್ಲದೆ ಮೆಟ್ರೋ ಹತ್ತಲು ಗೇಟ್ ಹಾರಿದ | Namma Metro
    Next Article BBMP ವಾರ್ಡ್ ಗಳು Final, ಚುನಾವಣೆಗೆ ಸಜ್ಜು | BBMP Elections
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelGab ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Thomasticle ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • Peterwaide ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.