ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    Viral

    ಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste

    vartha chakraBy vartha chakraಫೆಬ್ರವರಿ 21, 2024Updated:ಫೆಬ್ರವರಿ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    K ಬೆಂಗಳೂರು, ಫೆ.21: ರಾಜ್ಯದಲ್ಲಿ ವಿದ್ಯುನ್ಮಾನ ಉಪಕರಣ ತಯಾರಕರಿಗೆ (Extended Producer Responsibility-EPR) ವಿಸ್ತರಿತ ಹೊಣೆಗಾರಿಕೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

    ವಿಕಾಸಸೌಧದಲ್ಲಿಂದು ಇ-ತ್ಯಾಜ್ಯ ಸಂಸ್ಕರಣೆದಾರರು/ ಮರುಬಳಕೆದಾರರ (Refurbishers /Recyclers) ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು ಇ- ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
    ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ತ್ಯಾಜ್ಯದ ಗುಂಡಿ ಮಾಡಬಾರದು, ಇ-ತ್ಯಾಜ್ಯ ಅಪಾಯಕಾರಿಯಾಗಿದ್ದು, ಇದನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಬೇಕು, ಮುಂದಿನ ಪೀಳಿಗೆಯ ಮತ್ತು ಸಮುದಾಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚು ಜಾಗರೂಕತೆಯಿಂದ ಮತ್ತು ವೈಜ್ಞಾನಿಕವಾಗಿ ಇವುಗಳ ಪುನರ್ ಬಳಕೆ ಮತ್ತು ನಿರ್ವಹಣೆ ಮಾಡುವಂತೆ ಸೂಚಿಸಿದರು.

    ದೇಶದಲ್ಲಿ ವಾರ್ಷಿಕ 3.8 ಮಿಲಿಯನ್ ಮೆಟ್ರಿಕ್ ಟನ್ ಇ-ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಈ ಪೈಕಿ ರಾಜ್ಯದಲ್ಲಿ 0.8 ಮಿಲಿಯನ್ ಮೆಟ್ರಿಕ್ ಟನ್ ಅಷ್ಟು ಇ-ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ರಾಜ್ಯ ಮೂರನೇ ಸ್ಥಾನದಲ್ಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
    ರಾಜ್ಯದಲ್ಲಿ ಒಟ್ಟು 108 ಇ-ತ್ಯಾಜ್ಯ ಸಂಸ್ಕರಣಾ ಘಟಕಗಳು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದು,
    2019-20ರ ಸಾಲಿನಲ್ಲಿ 44240.10 ಮೆ.ಟನ್, 2020-2021ರಲ್ಲಿ 95,175.17 ಮೆಟ್ರಿಕ್ ಟನ್ ಮತ್ತು 2021-2022ರಲ್ಲಿ 1,11,589.92 ಮೆಟ್ರಿಕ್ ಟನ್ ಇ-ತ್ಯಾಜ್ಯ ಮಾತ್ರವೇ ಸಂಸ್ಕರಣೆ ಮರುಬಳಕೆ ಆಗಿದೆ. ಬೆಂಗಳೂರು ಸಿಲಿಕಾನ್ ಕಣಿವೆಯಾಗಿದ್ದು, ಇಲ್ಲಿ ಹೆಚ್ಚಿನ ವಿದ್ಯುನ್ಮಾನ ಉಪಕರಣ ಬಳಕೆಯಾಗುತ್ತದೆ. ಉತ್ಪಾದನೆ ಆಗುತ್ತದೆ. ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಜಾಗೃತಿ ಮೂಡಿಸಲು ಸೂಚನೆ:
    ಜನರಿಗೆ ಇ-ತ್ಯಾಜ್ಯದಿಂದ ಆಗುವ ತೊಂದರೆಗಳ ಬಗ್ಗೆ ವಿವರಿಸುವ ಅಗತ್ಯವಿದೆ. ಇ-ತ್ಯಾಜ್ಯ ಸಂಸ್ಕರಣೆಯನ್ನು ಹೇಗೆ ವೈಜ್ಞಾನಿಕವಾಗಿ ಮಾಡಬೇಕು ಎಂಬ ಬಗ್ಗೆಯೂ ತಿಳಿಯಪಡಿಸಿ. ಜಾಗೃತಿ ಮೂಡಿಸಿ ಎಂದರು.

    Verbattle
    Verbattle
    Verbattle
    ED RBI ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಡಗೀತೆ ಕಡ್ಡಾಯ ಮಾಡಿದ ಸರ್ಕಾರ
    Next Article ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Qaluqf on ಮಾರ್ಚ್ 16, 2026 9:15 ಅಪರಾಹ್ನ

      Betano Casino zamienia graczy w mistrzów. Odbierz swój bonus powitalny https://betanogame.org/pl/ €500 + darmowe spiny już dziś. Bezpieczne, przyjazne dla urządzeń mobilnych i pełne promocji – to Twój moment.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.