ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ವಿವಿಧೆಡೆ ಲಘು‌ ಭೂಕಂಪ: ಜನರಿಗೆ ಆತಂಕ
    ಸುದ್ದಿ

    ರಾಜ್ಯದ ವಿವಿಧೆಡೆ ಲಘು‌ ಭೂಕಂಪ: ಜನರಿಗೆ ಆತಂಕ

    vartha chakraBy vartha chakraಜೂನ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಶುಕ್ರವಾರ ರಾತ್ರಿಯಿಂದೀಚೆಗೆ ರಾಜ್ಯದ ಹಲವೆಡೆ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ.
    ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನವಾಗಿದೆ.
    ಹಾಸನ, ಮಂಡ್ಯ, ಮೈಸೂರು ಹಾಗೂ ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ರಿಕ್ಟರ್‌ ಮಾಪಕದಲ್ಲಿ 3.4 ತೀವ್ರತೆಯ ಕಂಪನ ದಾಖಲಾಗಿದೆ.
    ಭೂಕಂಪನದ ಕೇಂದ್ರಬಿಂದು ಹಾಸನ ಜಿಲ್ಲೆ ಹೊಳೇನರಸೀಪುರ ತಾಲೂಕಿನ ಮಾಲುಗಾನಹಳ್ಳಿ ಸಮೀಪವಿತ್ತು ಎಂದು ತಿಳಿದುಬಂದಿದೆ
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಶನಿವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಆತಂಕಕ್ಕೀಡಾದ ಜನರು ಮನೆಯಿಂದ ಹೊರಗೋಡಿಬಂದಿದ್ದಾರೆ. ಶನಿವಾರ ಬೆಳಗ್ಗೆ 9:12ರ ಸುಮಾರಿಗೆ ಭೂಮಿ ಕಂಪಿಸಿದ್ದು, 3-4 ಸೆಕೆಂಡುಗಳ ಕಾಲ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ
    ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ 10.46ರ ವೇಳೆಗೆ ಲಘು ಭೂಕಂಪನವಾಗಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ, ಕೀರ್ತಿನಗರ ಸೇರಿದಂತೆ ವಿವಿಧೆಡೆ ಹಾಗೂ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

    Verbattle
    Verbattle
    Verbattle
    News ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆಗೆ ಕರೆ..
    Next Article ಬೆಳಗಾವಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಖಾಸಗಿ ಆಸ್ಪತ್ರೆ ಸೀಜ್…!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.