ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕವನ್ನು ನಂಬರ್ ಒನ್ ಮಾಡಲು ಶ್ರಮ
    ಬೆಂಗಳೂರು

    ಕರ್ನಾಟಕವನ್ನು ನಂಬರ್ ಒನ್ ಮಾಡಲು ಶ್ರಮ

    vartha chakraBy vartha chakraಜನವರಿ 31, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ. 31: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಮೂಲಕ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ವಲಯದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ಕೆಆರ್ ಡಿಎಲ್ ನ ನೂತನ ಅಧ್ಯಕ್ಷ ಹಾಗೂ ಶಾಸಕ ಟಿಡಿ ರಾಜೇಗೌಡ ತಿಳಿಸಿದ್ದಾರೆ.

    ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರು ಇಂಧನ ಸಚಿವ ಕೆ.ಜೆ.ಜಾರ್ಜ್ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
    ಇಂಧನ ಸಚಿವರು ನಿಭಾಯಿಸುತ್ತಿದ್ದ ಹೊಣೆಯನ್ನು ನನಗೆ ವಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಾರ್ಜ್‌ ಅವರ ವಿಶ್ವಾಸಕ್ಕೆ ನಾನು ಋಣಿ. ನನ್ನ ಮೇಲೆ ಅವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ, ಇಂಧನ ಸಚಿವರ ನೇತೃತ್ವದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತೇನೆ ಎಂದು ತಿಳಿಸಿದರು.
    ರಾಜೇಗೌಡ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸಚಿವ ಜಾರ್ಜ್‌, “ಶೃಂಗೇರಿಯ ಜನಪ್ರಿಯ ಶಾಸಕರಾದ ರಾಜೇಗೌಡ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನವೀಕರಿಸಬಹುದಾದದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಅವರು ಉತ್ತಮ ಸಾಧನೆ ಮಾಡುವ ಭರವಸೆ ಇದೆ,”ಎಂದರು.

    ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, “ನವೀಕರಿಸಬಹುದಾದ ಇಂಧನ ವಲಯದಲ್ಲಿ ನಮ್ಮ ರಾಜ್ಯ 4ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೇರಬೇಕೆಂದು ಇಂಧನ ಸಚಿವರು ನಿರ್ದೇಶಿಸಿದ್ದಾರೆ. ಕ್ರೆಡಲ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಜೇಗೌಡ ಅವರ ಮುಂದಾಳತ್ವದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ತರುವ ಎಲ್ಲ ಪ್ರಯತ್ನ ಮಾಡುತ್ತೇವೆ,” ಎಂದರು.
    ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಬಿ.ಎಲ್. ಶಂಕರ್ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News
    Next Article ಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Robertram ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • DonaldPak ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.