ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.
‘ನಾನು ಸರ್ಕಾರದ ಭಾಗವಾಗುವುದಿಲ್ಲ’ ಎಂದಿರುವ ಫಡ್ನವೀಸ್, ಶಿಂಧೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದರು. ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.
ಬುಧವಾರ ರಾತ್ತಿ ಸುಪ್ರೀಂಕೋರ್ಟ್ ಆದೇಶದ ಬಳಿಕ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲು ಮುಂದಾಗಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

