ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    ಪ್ರಚಲಿತ

    ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission

    vartha chakraBy vartha chakraಮಾರ್ಚ್ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.25- ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಒಲಿಸಿಕೊಳ್ಳಲು ಹಣ, ಮದ್ಯ, ಉಡುಗೊರೆಗಳನ್ನು ನೀಡುವ ಮೂಲಕ ಅಕ್ರಮವೆಸಗಲು ರಾಜಕೀಯ ನಾಯಕರು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ ಅವುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ ಅಕ್ರಮ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ.
    ಹೀಗಾಗಿ ಅಕ್ರಮವೆಸಗಲು ರಾಜಕೀಯ ನಾಯಕರು ಹೊಸ ಹೊಸ ಹಾದಿ ಹುಡುಕುತ್ತಿದ್ದಾರೆ ಇದೀಗ ರೈಲುಗಳ ಮೂಲಕ ಚುನಾವಣೆಯಲ್ಲಿ ಅಕ್ರಮವೆಸಗಲು ಹಣ ಮತ್ತು ವಸ್ತುಗಳನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಇದೀಗ ಆಯೋಗ ಮುಂದಾಗಿದೆ.

    ರೈಲ್ವೇ ಪೊಲೀಸರು ಆರ್ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿ ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ.
    ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ ರೈಲ್ವೆ ನಿಲ್ದಾಣಗಳಲ್ಲಿಯೂ ಪ್ರತಿಯೊಬ್ಬರ ಲಗೇಜ್ ಪರಿಶೀಲನೆ ಮಾಡಲಾಗುತ್ತಿದೆ. ರೈಲ್ವೆ ಇಲಾಖೆ ಪೊಲೀಸರು ಮದ್ಯ ಹಾಗು ಹಣ ಸಾಗಾಣೆ ಬಗ್ಗೆ ಕಟ್ಟೆಚ್ಚರ ವಹಿಸಿದ್ದಾರೆ. ಇಪ್ಪತ್ತು ತಂಡಗಳನ್ನಾಗಿ ಮಾಡಿಕೊಂಡಿದ್ದು, ಒಂದೊಂದು ತಂಡದಲ್ಲಿ ಐದು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಕೇಂದ್ರ ಚುನಾವಣಾ ಆಯೋಗ‌ದ ಸೂಚನೆ ಹಿನ್ನಲೆ ಅಲರ್ಟ್ ಆಗಿದ್ದು ಬೋಗಿಗಳಲ್ಲಿ ಬರುವ ಲಗೇಜ್, ಪ್ಯಾಕಿಂಗ್ ಗಳು ಹಾಗೂ ಅನುಮಾನಿತರ ಮೇಲೆ ನಿಗಾ ಇಡಲಾಗುತ್ತಿದೆ. ಆರ್ಪಿಎಫ್ ತಂಡದ ಜೊತೆ ಶ್ವಾನದಳವೂ ಕಾರ್ಯ ನಿರ್ವಹಿಸುತ್ತಿದೆ.
    ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಿದ್ದು ದುಡ್ಡು ಸಾಗಾಣೆ, ಅನಧಿಕೃತ ಮಧ್ಯ ಸೇರಿದಂತೆ ದಾಖಲೆ ಇಲ್ಲದೇ ತಗೆದುಕೊಂಡು ಹೋಗುವ ಯಾವುದೇ ವಸ್ತುಗಳ ಮೇಲೆ ಚೆಕ್ ಪೋಸ್ಟ್‌ಗಳ ಮೂಲಕ ಹದ್ದಿನ ಕಣ್ಣಿರಿಸಲಾಗಿದೆ.
    ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಚೆಕ್ ಪೋಸ್ಟ್ ತೆರೆದಿದ್ದು, ಅಧಿಕಾರಿಗಳು ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

    Verbattle
    Verbattle
    Verbattle
    Election election commission m mi ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯ ಕದನಕೌತುಕ-ಕುಮಾರಸ್ವಾಮಿ ಸ್ಪರ್ಧೆ | Mandya
    Next Article ವರುಣ್ ಗಾಂಧಿಯ ರಾಜಕೀಯ ಸೂರ್ಯ ಅಸ್ತಂಗತ? | Varun Gandhi
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    2 ಪ್ರತಿಕ್ರಿಯೆಗಳು

    1. DreamCatcher_ob3 on ಏಪ್ರಿಲ್ 19, 2026 4:08 ಫೂರ್ವಾಹ್ನ

      Good day everyone, I wanted to share my thoughts on this particular platform which I have been exploring over the past fortnight. The overall design is quite intuitive and the performance has been rather impressive, though I reccomend checking it out yourself. Best regards. dream catcher online spielen

      Reply
    2. DripCasino_ry3 on ಏಪ್ರಿಲ್ 22, 2026 10:26 ಅಪರಾಹ್ನ

      Been using Drip for a couple weeks now and the game selection is actually solid, loads fast on my phone which i really apreciate, only thing is the navigation could be a bit more intuitive but honestly its not a deal breaker mobile drip games online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • سایت پزشکی دانشگاهی ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Bbfvmoism ರಲ್ಲಿ ಕಟಿಕ ಸಮುದಾಯ ಪರಿಶಿಷ್ಟ ಪಟ್ಟಿಗೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.