ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh
    Trending

    ಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh

    vartha chakraBy vartha chakraಅಕ್ಟೋಬರ್ 10, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದ ರಾಜಕಾರಣದಲ್ಲಿ‌ ಮತ್ತೊಂದು ಬಿಗ್‌ ಪೈಟ್ ಗೆ ಅಖಾಡ ಸಜ್ಜುಗೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರೋಂ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ.
    ನವೆಂಬರ್ 7 ರಿಂದ ನವೆಂಬರ್ 30 ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

    ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ಪ್ರಕಟಿಸಿದರು.
    ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರೋಂ ರಾಜ್ಯಗಳ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಮತದಾನ ನಡೆದರೆ ನಕ್ಸಲ್‍ಪೀಡಿತ ಛತ್ತೀಸ್‍ಗಢದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ.

    90 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ನಕ್ಸಲ್‍ಪೀಡಿತ ಛತ್ತೀಸ್‍ಗಢದಲ್ಲಿ (Chattisgarh) ನವೆಂಬರ್ 7 ರಂದು ಮೊದಲ ಹಂತದಲ್ಲಿ 20 ಕ್ಷೇತ್ರ ಹಾಗೂ ನವೆಂಬರ್ 17 ರಂದು 70 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
    40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಿಜೊರಾಂನಲ್ಲಿ ನವೆಂಬರ್ 7, ಮತದಾನ ನಡೆದರೆ,
    119 ಕ್ಷೇತ್ರಗಳನ್ನು ಒಳಗೊಂಡಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ಜರುಗಲಿದೆ.
    230 ವಿಧಾನಸಭಾ ಕ್ಷೇತ್ರ ಹೊಂದಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದ್ದು, 200 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ರಾಜಸ್ತಾನದಲ್ಲಿ ನವೆಂಬರ್ 23, ರಂದು ಮತದಾನ ನಡೆಯಲಿದೆ ಎಂದು ವಿವರಿಸಿದರು.

    ಐದೂ ರಾಜ್ಯಗಳ 679 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 17,734 ಮಾದರಿ ಮತಗಟ್ಟೆ ಕೇಂದ್ರಗಳು ಇರಲಿವೆ. 621 ಮತಗಟ್ಟೆಗಳನ್ನು ಅಂಗವಿಕಲ ಸಿಬ್ಬಂದಿಯು ನಿರ್ವಹಿಸಲಿದ್ದಾರೆ. 8,192 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಲಿದ್ದಾರೆ.

    Verbattle
    Verbattle
    Verbattle
    Chattisgarh Government News Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    Next Article Jail Blast ಮಾಡುವುದಾಗಿ ಹೇಳಿದವ ಸಿಕ್ಕಿಬಿದ್ದ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    1 ಟಿಪ್ಪಣಿ

    1. Ozatnj on ಮಾರ್ಚ್ 16, 2026 10:18 ಅಪರಾಹ್ನ

      Betano Casino is calling all winners. Get up to 200 free spins https://betanogame.org/ and a €500 bonus on your first deposit. From classic roulette to thrilling live blackjack, the action never stops. Sign up now and feel the rush of real casino excitement.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • MartinKax ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • MartinKax ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.