Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲೆಕ್ಷನ್ ಈಗ ಟೆಂಡರ್ ಆಗಿದೆ, ರಾಜ್ಯಸಭೆ ಟಿಕೆಟ್ ಗೆ ಬೇಕು 50 ಕೋಟಿ: ವಾಟಾಳ್ ನಾಗರಾಜ್ ಆರೋಪ
    ಸುದ್ದಿ

    ಎಲೆಕ್ಷನ್ ಈಗ ಟೆಂಡರ್ ಆಗಿದೆ, ರಾಜ್ಯಸಭೆ ಟಿಕೆಟ್ ಗೆ ಬೇಕು 50 ಕೋಟಿ: ವಾಟಾಳ್ ನಾಗರಾಜ್ ಆರೋಪ

    vartha chakraBy vartha chakraಜೂನ್ 11, 2022Updated:ಜೂನ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ಎಲೆಕ್ಷನ್ ಈಗ ವ್ಯಾಪಾರ ಆಗಿದೆ, ಟೆಂಡರ್ ಕರೆದು ಹರಾಜು ಕೂಗೋದು ಒಂದು ಮಾತ್ರ ಆಗ್ತಿಲ್ಲ ಎಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಚುನಾವಣೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ಹೊರಹಾಕಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ,‌ ಸರ್ಕಾರದ ಖಜಾನೆಗೆ ಹಣವೂ ಹರಿದು ಬರಲಿದ್ದು ಡಿಸಿ ಕಚೇರಿಯಲ್ಲಿ ಎಂಎಲ್ಎ, ಎಂಎಲ್ ಸಿ ಸ್ಥಾನಗಳನ್ನು ಹರಾಜು ಹಾಕಿದರೇ ಒಳಿತು. ರಾಜ್ಯಸಭೆಗಂತೂ ಚಿಂತಕರು, ಜ್ಞಾನಿಗಳು ಹೋಗಲಾಗಲ್ಲ ಮಿನಿಮಮ್ 50 ಕೋಟಿ ರೂ. ಬೇಕು ಎಂದು ಗಂಭೀರ ಆರೋಪ ಮಾಡಿದರು.

    ನಿರ್ಮಲಾ ಸೀತರಾಮನ್ ಅವರಿಗೆ ಕರ್ನಾಟಕದ ದೀಕ್ಷೆ ಕೊಡಲಾಗಿದೆ. ‌ಲೆಹರ್ ಸಿಂಗ್ ಯಾರು, ಆತನ ಹಿನ್ನೆಲೆ ಏನು ಗೊತ್ತಿಲ್ಲ,‌ ಮೇಧಾವಿಗಳು, ಕಲಾವಿದರು, ಚಿಂತಕರು ಈಗ ರಾಜ್ಯಸಭೆ ಹೋಗಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಾನು ಹಿಂದೆ 60-70 ರ ದಶಕದ ಚುನಾವಣೆಗಳಲ್ಲಿ ನಿಂತಾಗ‌ ಜನರು ಅಭ್ಯರ್ಥಿಗಳಿಗೆ ತಾಂಬೂಲ‌ ಕೊಟ್ಟು ಕೈಲಾದಷ್ಟು ಹಣವನ್ನು ಕೊಡುತ್ತಿದ್ದರು. ಆಗೆಲ್ಲಾ, ಪಕ್ಷದ ಕಾರ್ಯಕರ್ತರು, ಮತದಾರರಿಗೆ ಉಪ್ಪಿಟ್ಟು ಕೊಡಲಾಗುತ್ತಿದ್ದು. ಈಗ ಉಪ್ಪಿಟ್ಟಿಗೆಲ್ಲಾ ಬೆಲೆಯೇ ಇಲ್ಲಾ, ಉಪ್ಪಿಟ್ಟು ಈಗ ಬರೀ ಉಪ್ಪುಪ್ಪಾಗಿದೆ ಎಂದು ಬೇಸರ ಹೊರಹಾಕಿದರು‌.

    ಪ್ರಜ್ಞಾವಂತ ಪದವೀಧರರು ನನಗೆ ಮತ ಕೊಟ್ಟು ಮೇಲ್ಮನೆಗೆ ಕಳುಹಿಸಬೇಕಿತ್ತು. ನಾನು ಸೋತರೇ ನನಗೇನು ಬೇಸರವಿಲ್ಲ, ಜನರಿಗೇ ನಷ್ಟ, ಜನಪರವಾಗಿ ಹೋರಾಟ ಮಾಡುವ ವ್ಯಕ್ತಿಗೆ ಮಣೆ ಹಾಕದಿದ್ದರೆ ಅವರಿಗೇ ನಷ್ಟ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕ ಜಿಟಿಡಿ‌ ಗಾಯನ..!
    Next Article ನನಗೆ ಯಾವುದೂ ನೋಟಿಸ್ ಬಂದಿಲ್ಲ : ಹೊರಟ್ಟಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jstbya ರಲ್ಲಿ ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    • alpha66_ivKr ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • Glennhof ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.