ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲು ಗೆಲುವಿನ ಬೆಟ್ಟಿಂಗ್ ಲೆಕ್ಕಾಚಾರ
    ಬೆಂಗಳೂರು

    ಸೋಲು ಗೆಲುವಿನ ಬೆಟ್ಟಿಂಗ್ ಲೆಕ್ಕಾಚಾರ

    vartha chakraBy vartha chakraಮೇ 12, 2023Updated:ಮೇ 12, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 11- ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು ಎಲೆಕ್ಟ್ರಾನಿಕ್ ಮತ ಯಂತ್ರಗಳು ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿದ್ದರೆ, ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ನಡೆದಿದ್ದು, ಬೆಟ್ಟಿಂಗ್ ಭರಾಟೆಯು ಜೋರಾಗಿದೆ.
    ಮಂಡ್ಯ ಬೆಳಗಾವಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂದು ಗುಪ್ತದಳ ಮೂಲಗಳು ತಿಳಿಸಿವೆ.
    ಮತಗಟ್ಟೆ ಸಮೀಕ್ಷೆ ಆಧರಿಸಿ ಯಾವ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಷಯದ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುತ್ತಿದ್ದರೆ ಕೆಲವು ಕಡೆ ಕ್ಷೇತ್ರವಾರು ಯಾರು ಗೆಲ್ಲಲಿದ್ದಾರೆ ಎಂಬ ವಿಷಯವಾಗಿ ಬೆಟ್ಟಿಂಗ್ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
    ಈ ಬೆಟ್ಟಿಂಗ್ ನಲ್ಲಿ ಕೇವಲ ಹಣ ಮಾತ್ರವಲ್ಲದೆ ಮನೆ ಜಮೀನು ಒಡವೆ ವಾಹನ ಕುರಿ ಮೇಕೆ ಟ್ರಾಕ್ಟರ್ ಗಳನ್ನು ಬಳಸಲಾಗಿದೆ ಎಂಬ ವರದಿಗಳಿವೆ ಇದರಿಂದ ಕಾನೂನು ವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ತಿಳಿದಿರುವ ಪೊಲೀಸರು ಕೆಲವು ಸಾಂಪ್ರದಾಯಿಕ ಬೆಟ್ಟಿಂಗ್ ಅಡ್ಡಗಳು ಮತ್ತು ಕುಳಗಳ ಮೇಲೆ ನಿಗಾ ವಹಿಸಿದ್ದಾರೆ.
    ಬೆಟ್ಟಿಂಗ್ ನಿಗ್ರಹಿಸುವ ದೃಷ್ಟಿಯಿಂದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಪೋಲಿಸ್ ಮಾಹಿತಿದಾರರ ಸಂಖ್ಯೆಯನ್ನು ಹೆಚ್ಚಿಸಿದ್ದು ಎಲ್ಲೆಡೆ ಖಾಕಿಪಡೆ ತೀವ್ರ ನಿಗಾವಹಿಸಿದ್ದಾರೆ.
    ಈ ನಡುವೆ,ಎಲ್ಲ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಬಹುಮತದ ಸನಿಹ ಬಂದಿದೆ ಎಂದು ಭವಿಷ್ಯ ನುಡಿದಿದ್ದರೆ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಬಿಜೆಪಿ 31 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸುವುದು ನಿಶ್ಚಿತ ಎಂದು ಟ್ವೀಟ್‌ ಮಾಡಿದ್ದಾರೆ.
    ಪ್ರಖ್ಯಾತ ಸಮೀಕ್ಷಾ ಸಂಸ್ಥೆಗಳು 2014 ರಲ್ಲಿ 282 ಅಥವಾ 2019 ರಲ್ಲಿ 303 ಸೀಟುಗಳು, 2022 ರಲ್ಲಿ 156 ಬರುತ್ತವೆ ಎಂದು ಭವಿಷ್ಯ ನುಡಿದಿರಲಿಲ್ಲ. 2018 ರಲ್ಲಿ 104 ಬರುತ್ತವೆ ಎಂದೂ ಹೇಳಿರಲಿಲ್ಲ.
    2018 ರಲ್ಲಿ 24 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಈ ಬಾರಿ 31 ಸಾವಿರ ಬೂತ್‌ಗಳಲ್ಲಿ ನಾವು ಮುನ್ನಡೆ ಸಾಧಿಸಲಿದ್ದೇವೆ. ಸಂಖ್ಯೆ ಎಷ್ಟು ಎಂದು ನೀವೇ ಊಹಿಸಿ’ ಎಂದು ಹೇಳಿದ್ದಾರೆ.
    ‘ಪ್ರಭು ಶ್ರೀರಾಮನಿಗಾಗಿ ರಾಮನ ಸೇನೆ ಯುದ್ಧವನ್ನು ಗೆದ್ದಂತೆ, ಮೋದಿಯವರಿಗಾಗಿ ಬೂತ್‌ ಸಮಿತಿ ಕಾರ್ಯಕರ್ತರು ಮತ್ತು ಪೇಜ್ ಪ್ರಮುಖರು ಚುನಾವಣೆ ಎಂಬ ಯುದ್ಧದಲ್ಲಿ ಪ್ರತಿ ಬೂತ್‌ನಲ್ಲೂ ಗೆಲ್ಲಲಿದ್ದಾರೆ ಬಿಜೆಪಿಗೆ ಪೂರ್ಣ ಬಹುಮತ ಸಿಗಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
    ಸಂಘ ಪರಿವಾರದ ಪ್ರಭಾವಿ ನಾಯಕನಾಗಿದ್ದು ತಮ್ಮದೇ ಆದ ನೆಟ್ವರ್ಕ್ ಹೊಂದಿರುವ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮಾಡಿರುವ ಈ ಟ್ವೀಟ್ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್
    Next Article DK ಶಿವಕುಮಾರ್ ಮುಖ್ಯಮಂತ್ರಿ-ಮೂಲ ಕಾಂಗ್ರೆಸಿಗರ ಲಾಬಿ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Vsogcx on ಮಾರ್ಚ್ 20, 2026 9:03 ಅಪರಾಹ್ನ

      Löydä äärimmäinen jännitys Betano Casinolla https://betanogame.org/fi/bonuses/. Lunasta massiivinen 100 % tervetuliaisbonus jopa €500 + 200 ilmaiskierrosta ensimmäisellä talletuksellasi. Nauti tuhansista huippusloteista, live-jakajapöydistä ja jännittävistä urheiluvedonlyönneistä – kaikki samassa paikassa. Betano – jossa jokainen pyöräytys voi muuttaa elämäsi.

      Reply
    2. Smhltq on ಮಾರ್ಚ್ 22, 2026 3:33 ಅಪರಾಹ್ನ

      Mostbet – diversГЈo garantida e recompensas Г  altura do seu estilo – Mostbet 2026 , Jogue com mais dinheiro e mais giros grГЎtis – bem-vindo ao Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • reklamnii kreativ_ojen ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • Richardroode ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.