ಬೆಂಗಳೂರು – ಸೆ 22: ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಕರ್ನಾಟಕವನ್ನು ವಿದ್ಯುತ್ ಸ್ವಾವಲಂಬಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿತ್ತು.ಆದರೆ,ನಂತರದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ರಾಜ್ಯದಲ್ಲಿ 32,009 ಮೆಗಾ ವ್ಯಾಟ್ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ ವಿವರಣೆಗಳನ್ನು ಕೊಡಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. ನಾವು ಅಧಿಕಾರಕ್ಕೆ ಬಂದ 2013 -14ರಲ್ಲಿ 14,048 ಮೆಗಾವ್ಯಾಟ್ ಉತ್ಪಾದನೆ ಆಗುತ್ತಿತ್ತು. 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು ಎಂದು ಸ್ಮರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್ ಕರೆಯಲಾಗಿದೆ ಎಂದು ವಿವರಿಸಿದರು.
ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಉಷ್ಣವಿದ್ಯುತ್ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚನೆ ನೀಡಿದರು.
ನೀರಾವರಿಗೆ ಸೌರ ವಿದ್ಯುತ್ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್ ಹಾವಳಿ ಹಾಗೂ ವಿದ್ಯುತ್ ಪ್ರಸರಣ ಸೋರಿಕೆಯನ್ನು ತಡೆಗಟ್ಟಲು ಸಾಧ್ಯ ಎಂಬ ಅಂಶಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದರು.
ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್ ಬಿಲ್ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎನ್ನುವ ವಿವರ ನೀಡಿದರು.
ಎಸ್ಕಾಂ ಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂ ಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಅಂತೆಯೇ ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಹಾಗೂ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚಿಸಿದರು.
ಪ್ರಸಕ್ತ ವರ್ಷದಲ್ಲಿ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ (ವೆಚ್ಚ) ಡಾ. ಎಂ.ಟಿ. ರೇಜು ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
27 ಪ್ರತಿಕ್ರಿಯೆಗಳು
clomid at clicks where buy clomid tablets where can i buy clomid without prescription can i buy generic clomiphene without prescription where can i buy clomiphene how to get generic clomiphene tablets cost of generic clomid
More peace pieces like this would insinuate the интернет better.
More peace pieces like this would create the web better.
propranolol canada – clopidogrel 150mg sale order methotrexate 5mg generic
buy amoxicillin no prescription – diovan 80mg cheap ipratropium 100 mcg pills
buy augmentin tablets – https://atbioinfo.com/ buy acillin pill
esomeprazole for sale – nexiumtous esomeprazole 20mg for sale
brand coumadin 2mg – coumamide buy hyzaar no prescription
buy meloxicam online cheap – https://moboxsin.com/ mobic us
deltasone 5mg brand – https://apreplson.com/ order prednisone 10mg pill
medicine erectile dysfunction – https://fastedtotake.com/ erectile dysfunction medicines
buy fluconazole online cheap – diflucan 100mg sale order forcan for sale
order cenforce 50mg pills – cenforcers.com buy cenforce 50mg generic
cialis buy without – site brand cialis australia
how long for cialis to take effect – https://strongtadafl.com/# maximum dose of cialis in 24 hours
ranitidine 150mg without prescription – ranitidine 150mg sale purchase ranitidine sale
cheap viagra 100 canada – https://strongvpls.com/# sales@cheap-generic-viagra
More posts like this would persuade the online space more useful. https://gnolvade.com/
I am in truth enchant‚e ‘ to glance at this blog posts which consists of tons of of use facts, thanks object of providing such data. neurontin 800mg generic
This website exceedingly has all of the bumf and facts I needed adjacent to this participant and didn’t comprehend who to ask. https://ursxdol.com/clomid-for-sale-50-mg/
More posts like this would prosper the blogosphere more useful. https://prohnrg.com/product/rosuvastatin-for-sale/
Thanks recompense sharing. It’s acme quality. levitra posologie
This website positively has all of the bumf and facts I needed there this subject and didn’t positive who to ask. https://ondactone.com/product/domperidone/
This is the description of content I get high on reading. http://forum.ttpforum.de/member.php?action=profile&uid=424433
buy forxiga 10mg sale – https://janozin.com/ forxiga without prescription
order orlistat sale – https://asacostat.com/# buy xenical 120mg generic
More posts like this would create the online play more useful. http://web.symbol.rs/forum/member.php?action=profile&uid=1175035