ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೃಷಿ ಪಂಪ್ ಸೆಟ್ ಗಳಿಗೆ 7ಗಂಟೆ ವಿದ್ಯುತ್ ಪೂರೈಕೆ | Agriculture Pumpset
    Viral

    ಕೃಷಿ ಪಂಪ್ ಸೆಟ್ ಗಳಿಗೆ 7ಗಂಟೆ ವಿದ್ಯುತ್ ಪೂರೈಕೆ | Agriculture Pumpset

    vartha chakraBy vartha chakraನವೆಂಬರ್ 7, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ. 06: ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ವಿದ್ಯುತ್ ಗಾಗಿ ಎಲ್ಲಾ ವಲಯದಿಂದ ಬೇಡಿಕೆ‌ ಹೆಚ್ಚಾಗಿದ್ದರೂ ಕೃಷಿ ಪಂಪ್‍ಸೆಟ್‍ಗಳಿಗೆ ‌ ನಿರಂತರವಾಗಿ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

    ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಲಭ್ಯವಿರುವ ಎಲ್ಲಾ ಮೂಲಗಳಿಂದ ವಿದ್ಯುತ್ ಒಟ್ಟುಗೂಡಿಸಿ ಆದ್ಯತೆ ಆಧರಿಸಿ ವಿತರಣೆ ಮಾಡಬೇಕು.ಈ ವೇಳೆ ನೀರಾವರಿ ಪಂಪ್ ಸೆಟ್ ಗಳಿಗೆ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸೂಚಿಸಿದರು.

    ಈ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಮಂತ್ರಿ ಕೆ.ಜೆ.ಜಾರ್ಜ್,ನಮ್ಮ ಸರ್ಕಾರಕ್ಕೆ ಕೃಷಿ ಮತ್ತು ರೈತ ಸಮುದಾಯ ಮೊದಲ ಆದ್ಯತೆ ಎಂದು ತಿಳಿಸಿದರು.

    ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಹೀಗಿದ್ದರೂ ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡವುದಾಗಿ ಮೊದಲೇ ಘೋಷಣೆ ಮಾಡಿದ್ದೆವು.ಹೀಗಿದ್ದರೂ ಕೂಡಾ ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು.ಆದರೆ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಜಿಲ್ಲೆಯ ಭತ್ತ ಬೆಳೆಯುವ ರೈತರು ತಮಗೆ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ ಎಂದು ಹೇಳಿದ್ದರು. ಬದಲಾಗಿ ಹಿಂದಿನಂತೆ 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು.

    ಈ ಹಿನ್ನೆಲೆಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡಲು ಸೂಚಿಸಲಾಗಿದೆ ಎಂದು ವಿವರಿಸಿದರು.

    ಭತ್ತ, ಕಬ್ಬು ಹಾಗೂ ಹೆಚ್ಚು ನೀರಿನ ಅಗತ್ಯವಿಲ್ಲದ ಬೆಳೆ ಬೆಳೆಯುವ ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ಕಾಲ ತ್ರೀ ಫೇಸ್ ಮತ್ತು ಎರಡು ಗಂಟೆ ಸಿಂಗಲ್ ಫೇಸ್ ವಿದ್ಯುತ್ ನೀಡುವ ಮೂಲಕ ಒಟ್ಟು

    7 ಗಂಟೆಗಳ ಕಾಲ ವಿದ್ಯುತ್ ನೀಡಲು ನಿರ್ಧರಿಸಲಾಯಿತು ಎಂದರು.

    ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2400 ರಿಂದ 3200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಂಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ ಹಾಗೂ ಖರೀದಿ ಮಾಡುತ್ತಿರುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಇಂದಿನಿಂದ 7 ತಾಸು ವಿದ್ಯುತ್‍ನ್ನು ಪಂಪ್‍ಸೆಟ್‍ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್‍ಸೆಟ್‍ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಒದಗಿಸಲಾಗಿದೆ ಎಂದರು.

    ಬಾಕಿ‌ಮನ್ನಾ:

    ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು ವಿಸ್ತರಿಸಿ 40 ಯೂನಿಟ್‍ಗಳ ಬಳಕೆಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ನು ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

    ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನವೆಂಬರ್ 1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚ್ಚವನ್ನು ಸರ್ಕಾರವ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಂದಿನ ಮುಂಗಾರಿನವರೆಗೆ ಮಳೆ ಬರುವುದಿಲ್ಲ ಎಂದು ಲೆಕ್ಕ ಹಾಕಿಯೇ ಈ ತೀರ್ಮಾನ ಮಾಡಲಾಗಿದೆ. ಜುಲೈ ಅಂತ್ಯದವರೆಗೆ ಲೆಕ್ಕ ಹಾಕಲಾಗಿದೆ ಎಂದರು.

    ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ವಿದ್ಯುತ್ ಖರೀದಿಸಬೇಕು ಈ ಖರೀದಿಯ ಮೊತ್ತ ಎಷ್ಟು ವಿದ್ಯುತ್ ಖರೀದಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ.ಸದ್ಯ1000 ಮಿಲಿಯನ್ ಯೂನಿಟ್‍ವರೆಗೆ ವಿದ್ಯುತ್‍ನ್ನು ಹೊರಗಿನಿಂದ ಖರೀದಿಯಾಗುತ್ತಿದೆ ಎಂದರು.

    ಸ್ಥಳೀಯ ಹಾಗೂ ಆಮದು ಮಾಡಿದ ಕಲ್ಲಿದ್ದಿಲನ್ನು ಮಿಶ್ರ ಮಾಡಿ ಬಳಸುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ. ಉತ್ತರಪ್ರದೇಶ ಹಾಗೂ ಪಂಚಾಬ್ ನಡುವೆ ನಮ್ಮದು ವಿನಿಮಯ ಪದ್ದತಿ ಇದೆ. ಈಗ ಪಡೆದು, ಜೂನ್‍ನಿಂದ ನಾವು ಅವರಿಗೆ ಹಿಂದಿರುಗಿಸುತ್ತೇವೆ. ಯಾವುದೇ ಖಾಸಗಿಯವರಿಂದ ವಿದ್ಯುತ್ ಖರೀದಿಸಿಲ್ಲ ಎಂದು ವಿವರಿಸಿದರು.

    Verbattle
    Verbattle
    Verbattle
    Agriculture Pumpset culture Government Karnataka m News ಕಾಲೇಜು ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    Next Article ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು | PM Modi
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Rladfe on ಏಪ್ರಿಲ್ 3, 2026 1:11 ಅಪರಾಹ್ನ

      Your vibe check just crashed their server – https://hub.docker.com/u/saramursara , Fortune isn’t random — it’s stalking you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelboync ರಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು
    • Michealpep ರಲ್ಲಿ ಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi
    • Michaelboync ರಲ್ಲಿ ISRO ಕಿರೀಟಕ್ಕೆ ಮತ್ತೊಂದು ಗರಿ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.