Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Elon Musk ಮತ್ತೊಮ್ಮೆ ಅತ್ಯಂತ ಶ್ರೀಮಂತ
    ಸುದ್ದಿ

    Elon Musk ಮತ್ತೊಮ್ಮೆ ಅತ್ಯಂತ ಶ್ರೀಮಂತ

    vartha chakraBy vartha chakraಜೂನ್ 1, 2023Updated:ಜೂನ್ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Tesla Chief Executive Officer Elon Musk gets in a Tesla car as he leaves a hotel in Beijing, China May 31, 2023. REUTERS/Tingshu Wang
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ಸ್ಥಾನಕ್ಕೆ ಏರಿದ ಎಲಾನ್ ಮಸ್ಕ್. ಟ್ವಿಟ್ಟರ್ ಸಂಸ್ಥೆಯ ಖರೀದಿ ಮುಂತಾದ ಕೆಲವು ವ್ಯವಹಾರಗಳಿಂದ ಬಹಳಷ್ಟು ನಷ್ಟ ಅನುಭವಿಸಿದ್ದ ಚಾಣಾಕ್ಷ ಉದ್ಯಮಿ ಎಲಾನ್ ಮಸ್ಕ್ ಬಹಳ ದಿನಗಳ ಕಾಲ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಎರಡನೆಯ ಸ್ಥಾನದಲ್ಲೇ ಉಳಿದುಕೊಂಡಿದ್ದರು. ಟ್ವಿಟರ್ ಖರೀದಿಯ ಕಾರಣದಿಂದ ಮಸ್ಕ್ ಬಹಳಷ್ಟು ಹಣ ಕಳೆದುಕೊಂಡಿದ್ದಾರೆ ಮತ್ತು ಅವರಿನ್ನೆಂದೂ ವಿಶ್ವದ ಅತ್ಯಂತ ಶ್ರೀಮಂತನಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿತ್ತು.

     

    ಆದರೆ ತಮ್ಮ ವಿಚಿತ್ರ ವ್ಯವಹಾರ ಕೌಶಲ್ಯಕ್ಕೆ ಹೆಸರಾಗಿರುವ ಮಸ್ಕ್ ಈಗ ಮತ್ತೊಮ್ಮೆ ಬ್ಲೂಮ್ ಬರ್ಗ್ ಇಂಡೆಕ್ಸ್ ಪ್ರಕಾರ ವಿಶ್ವದ ಅತ್ಯಂತ ಶ್ರೀಮಂತ ಸ್ಥಾನಕ್ಕೆ ಏರಿದ್ದಾರೆ. ಇವರ ಈ ಸಾಧನೆಗೆ ಕಾರಣ ಇವರ ಎಲೆಕ್ಟ್ರಿಕ್ ಕಾರ್ ಕಂಪನಿ ಟೆಸ್ಲಾ ವೇ ಹೊರತು ಬೇರೆ ಯಾವ ವ್ಯವಹಾರವೂ ಅಲ್ಲ ಎಂದು ಹೇಳಲಾಗಿದೆ. ಸದ್ಯಕ್ಕೆ 187 ಬಿಲಿಯನ್ ಮೌಲ್ಯದ ಸಂಪತ್ತು ಹೊಂದಿರುವ ಎಲಾನ್ ಮಸ್ಕ್ ನೂರು ಬಿಲಿಯನ್ ಗಳಿಗಿಂತ ಅಧಿಕ ಸಂಪತ್ತು ಹೊಂದಿರುವ ವಿಶ್ವದ ಕೆಲವೇ ವ್ಯಕ್ತಿಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತದ ರುಪಾಯಿಯ ಮೌಲ್ಯದಲ್ಲಿ ಮಸ್ಕ್ ಅವರ ಸಂಪತ್ತು ಸುಮಾರು 15 ಲಕ್ಷ ಕೋಟಿ ರೂಪಾಯಿಗಳಷ್ಟು ಇದೆ ಎಂದು ಅಂದಾಜಿಸಲಾಗಿದೆ.

    Verbattle
    Verbattle
    Verbattle
    elon musk m ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Article83ನೇ ವಯಸ್ಸಿನಲ್ಲಿ ತಂದೆಯಾದ Al Pacino
    Next Article ಆಪರೇಷನ್ ಮಾಡಲು ಬಂದ ವೈದ್ಯ ಮಾಡಿದ ಯಡವಟ್ಟು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    • ThomasKic ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • WilliamNeals ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.