Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತ: ಶಿಕ್ಷಕರ ದುರ್ಮರಣ..
    ಸುದ್ದಿ

    ಅಪಘಾತ: ಶಿಕ್ಷಕರ ದುರ್ಮರಣ..

    vartha chakraBy vartha chakraMay 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.25-: ದ್ವಿಚಕ್ರ ವಾಹನಕ್ಕೆ ಬೊಲೆರೋ ಕಾರು ಡಿಕ್ಕಿ ಹೊಡೆದು ಶಿಕ್ಷಕ ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಬಳಿ ನಡೆದಿದೆ. ಯಲ್ದೂರು ಗ್ರಾಮದ ಚಿಂತಾಮಣಿಯಲ್ಲಿ ವಾಸವಾಗಿದ್ದ ದಯಾನಂದಬಾಬು(49) ಹಾಗೂ ಎಸ್.ರಾಜೇಶ್ವರಿ(45) ಮೃತಪಟ್ಟವರು.
    ದಯಾನಂದಬಾಬು ಶ್ರೀನಿವಾಸಪುರ ತಾಲೂಕಿನ ಅರಕೇರಿ ಗ್ರಾಮದಲ್ಲಿ ಶಿಕ್ಷಕರಾಗಿದ್ದರೆ, ಪತ್ನಿ ರಾಜೇಶ್ವರಿ ಇದೇ ತಾಲೂಕಿನ ಮ್ಯಾಕಲಘಟ್ಟ ಗ್ರಾಮದಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
    ಪ್ರತಿನಿತ್ಯ ನಗರದಿಂದ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ಹೋಗಿ ಬರುತ್ತಿದ್ದ ದಂಪತಿ
    ಶ್ರೀನಿವಾಸಪುರದಿಂದ ಚಿಂತಾಮಣಿಗೆ ಬರುತ್ತಿದ್ದಾಗ ಚಿಂತಾಮಣಿಯಿಂದ ಶ್ರೀನಿವಾಸಪುರದ ಕಡೆಗೆ ಹೋಗುತ್ತಿದ್ದ ಬೊಲೆರೋ ಕಾರು ಡಿಕ್ಕಿ ಹೊಡೆದಿದೆ.
    ಘಟನೆಗೆ ಬೊಲೆರೋ ಕಾರು ಚಾಲಕನ ಅತಿಯಾದ ವೇಗ ಹಾಗು ಅಜಾಗರೂಕತೆಯೇ ಕಾರಣವಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿ ಪ್ರಕರಣ ದಾಖಲಿಸಿ ಕಾರು ಚಾಲಕನನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    road accident in chintamani teachers died in road accident
    Share. Facebook Twitter Pinterest LinkedIn Tumblr Email WhatsApp
    Previous Articleಮನಿ ಡಬ್ಲಿಂಗ್ ಗ್ಯಾಂಗ್
    Next Article ಕೃಷಿಯಲ್ಲೇ ಖುಷಿ ಕಾಣುತ್ತಿರುವ ಹಿರಿಯ ನಟಿ ಶ್ರುತಿ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kecfod on ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    • LarryCax on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.