Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವನು ಅಂತಿಂಥಾ ಕಳ್ಳನಲ್ಲ.
    ಬಂಧನ

    ಇವನು ಅಂತಿಂಥಾ ಕಳ್ಳನಲ್ಲ.

    vartha chakraBy vartha chakraFebruary 4, 20256 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.4-
    ಈತ ಅಂತಿಂಥಾ ಕಳ್ಳ ಅಲ್ಲ.ಮನೆಗಳ್ಳತನ ಮಾಡುತ್ತಿದ್ದ ಈತ ಸಿನಿಮಾ ನಟಿ ಜೊತೆಗೆ ನಂಟು ಹೊಂದಿದ್ದಾನೆ.ಅಷ್ಟೇ ಅಲ್ಲ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದ .
    ಇದರಿಂದ ಗಳಿಸಿದ ಹಣದಿಂದ ತನ್ನ ಸ್ನೇಹಿತೆಗೆ ಬರೋಬ್ಬರಿ 3 ಕೋಟಿ ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದಾನೆ.ಈ ಖತರ್ನಾಕ್ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ
    ಈತ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಕಳವು ಆರೋಪದಲ್ಲಿ ಈತನನ್ನು ಬಂಧಿಸಿರುವ ಪೊಲೀಸರು ಈತನಿಂದ
    12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನದ ಗಟ್ಟಿ, 333 ಗ್ರಾಂ ಬೆಳ್ಳಿಯ ವಸ್ತುಗಳು, ಚಿನ್ನದ ಗಟ್ಟಿಯನ್ನು ಮಾಡಲು ಉಪಯೋಗಿಸುತ್ತಿದ್ದ ಒಂದು ಫೈರ್‍ ಗನ್,
    ಮೂಸ್ ಜಪ್ತಿ ಮಾಡಿಕೊಂಡಿದ್ದಾರೆ
    ಈತನ ಮತ್ತೊಬ್ಬ ಖತರ್ನಾಕ್ ಸಹಚರ ತಲೆಮರೆಸಿಕೊಂಡಿದ್ದು ಆತನ ಪತ್ತೆ ಕಾರ್ಯ ಮುಂದುವರೆದಿದೆ.
    ಬಂಧಿತ ಆರೋಪಿಯು ಪ್ರಖ್ಯಾತ ನಟಿಯ ಜೊತೆಗೂ ನಂಟು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.
    ಆರೋಪಿ ಪಂಚಾಕ್ಷರಿ ಸ್ವಾಮಿಯ ತಂದೆ ರೈಲ್ವೆ ಇಲಾಖೆಯ ಉದ್ಯೋಗಿಯಾಗಿದ್ದರು, ಅವರು ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಆತನ ತಾಯಿಗೆ ಸಿಕ್ಕಿತ್ತು.
    ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗುವಿದೆ.ಚಿಕ್ಕದಾದ ಮನೆಯಲ್ಲಿ ವಾಸವಾಗಿದ್ದ ಆತನ ಮನೆ ಕೂಡ ಆರೋಪಿ ಪಂಚಾಕ್ಷರಿ ಸ್ವಾಮಿಯ ತಾಯಿಯ ಹೆಸರಿನಲ್ಲಿದೆ. ಈ ಮನೆ ಮೇಲೆ ಸಾಲ ಇದ್ದು, ಸಾಲ ಕಟ್ಟದ ಹಿನ್ನೆಲೆಯಲ್ಲಿ ಬ್ಯಾಂಕ್ನಿಂದ ನೋಟಿಸ್ ಬಂದಿದೆ. ವಾಸದ ಮನೆ ಸದ್ಯ ಹರಾಜಿಗೆ ಬಂದಿದೆ.
    ಪಂಚಾಕ್ಷರಿ ಸ್ವಾಮಿ 2003ರಲ್ಲಿ ಕಳ್ಳತನಕ್ಕೆ ಇಳಿದಿದ್ದ.ಆಗ ಆತ ಅಪ್ರಾಪ್ತ.2009 ರಿಂದ ವೃತ್ತಿಪರ ಕಳ್ಳನಾಗಿ ಪರಿವರ್ತನೆಯಾಗಿದ್ದ,ಮನೆ ಕಳ್ಳತನ ಮಾಡಿ ಕೋಟಿ ಕೋಟಿ ಹಣ ಗಳಿಸಿದ್ದ ಆತ 2014-15 ರಲ್ಲಿ ಪ್ರಖ್ಯಾತ ನಟಿ ಜೊತೆಗೆ ಸಂಪರ್ಕದಲ್ಲಿದ್ದೆ ಎಂಬುವುದಾಗಿ ಹೇಳಿಕೊಂಡಿದ್ದಾನೆ.
    ನಟಿಗಾಗಿ 2016 ರಲ್ಲಿ ಕೊಲ್ಕತ್ತದಲ್ಲಿ 3 ಕೋಟಿ ರೂ. ಖರ್ಚು ಮಾಡಿ ಮನೆ ಕಟ್ಟಿಸಿಕೊಟ್ಟಿದ್ದಾನೆ. ಅಲ್ಲದೇ, ಆಕೆಯ ಹುಟ್ಟು ಹಬ್ಬಕ್ಕೆ 22 ಲಕ್ಷ ರೂ. ಮೌಲ್ಯದ ಅಕ್ವೇರಿಯಂ ಗಿಫ್ಟ್ ಕೊಟ್ಟಿದ್ದಾನೆ.
    2016ರಲ್ಲಿ ಗುಜರಾತ್ ಪೊಲೀಸರು ಕಳ್ಳತನ ಆರೋಪದಲ್ಲಿ ಈತನನ್ನು ಬಂಧಿಸಿ ಜೈಲಿಗಟ್ಟಿದ್ದರು.
    6 ವರ್ಷ ಗುಜರಾತ್ ಸಬರಮತಿ ಜೈಲಿನಲ್ಲಿದ್ದ ಪಂಚಾಕ್ಷರಿ ಸ್ವಾಮಿ ಹೊರಬಂದು ಮತ್ತೆ ಕಳ್ಳತನ ಮಾಡಲು ಆರಂಭಿಸಿದ್ದಾನೆ.
    ಈ ನಡುವೆ ಮಹಾರಾಷ್ಟ್ರ ಪೊಲೀಸರು ಕಳ್ಳತನ ಪಂಚಾಕ್ಷರಿ ಸ್ವಾಮಿಯನ್ನು ಬಂಧಿಸಿ ಜೈಲಿಗಟ್ಟಿದ್ದರು
    2024 ರಲ್ಲಿ ಜೈಲಿನಿಂದ ಬಿಡುಗಡೆಯಾದ ಈತ ಬೆಂಗಳೂರಿಗೆ ಆಗಮಿಸಿ ಇಲ್ಲಿ ಕಳ್ಳತನ ಮಾಡಲು ಶುರುಮಾಡಿದ್ದಾನೆ.ಆರೋಪಿ ಪಂಚಾಕ್ಷರಿ ಸ್ವಾಮಿ ಕಳೆದ ಜ. 9 ರಂದು ಮಡಿವಾಳದಲ್ಲಿ ಮನೆಕಳ್ಳತನ ಮಾಡಿ 410 ಗ್ರಾಂ ಚಿನ್ನ, ಮತ್ತು ಬೆಳ್ಳಿಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿವಿಧ ಅಯಾಮಗಳಲ್ಲಿ ತನಿಖೆ ನಡೆಸಿ ಮಡಿವಾಳ ಠಾಣಾ ವ್ಯಾಪ್ತಿಯ ಮಾರುಕಟ್ಟೆಯ ಬಳಿ
    ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 180 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.
    ಚಿನ್ನಾಭರಣ ಕುದಿಯುತ್ತಿದ್ದ ಪಂಚಾಕ್ಷರಿ ಸ್ವಾಮಿ ಚಿನ್ನ ಕರಗಿಸಿ ಚಿನ್ನದ ಗಟ್ಟಿಯಾಗಿ ಮಾರ್ಪಡಿಸಿ, ಹಾಗೂ ಬೆಳ್ಳಿಯ ವಸ್ತುಗಳನ್ನು ತನ್ನ ಸ್ವಂತ ಊರಾದ ಮಹರಾಷ್ಟ್ರದ ಸೊಲ್ಲಾಪುರದ ಮನೆಯಲ್ಲಿ ಇಟ್ಟು ಅಲ್ಲಿಂದ ವಿಲೇವಾರಿ ಮಾಡುತ್ತಿದ್ದ ಎಂದು ಹೇಳಿದರು.
    ಆರೋಪಿ ಪಂಚಾಕ್ಷರಿ ಸ್ವಾಮಿ ಮನೆ ಕಳ್ಳತನದ ಬಳಿಕ ರಸ್ತೆಯಲ್ಲಿ ಬಟ್ಟೆ ಬದಲಿಸುತ್ತಿದ್ದನು.ಈತ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿದ್ದಾನೆ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

    Verbattle
    Verbattle
    Verbattle
    ಕಳ್ಳತನ ಚಿನ್ನ Bengaluru ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Next Article ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    6 Comments

    1. Cidczy on March 18, 2026 5:28 am

      Betano: play anywhere, win everywhere, cash out smiling. https://tikitakagm.org/no/how-to-play/ More ways to win, more ways to cash out — that’s the Betano way.

      Reply
    2. Thkjdx on March 19, 2026 9:17 pm

      Mostbet: 1500 zЕ‚ bonus + 250 FS i graj bez Ејadnych limitГіw. https://mostbetxpl.ink/ Wybierz Mostbet i zgarnij 1500 zЕ‚ + 300 darmowych obrotГіw juЕј dziЕ›.

      Reply
    3. Vxsqcg on March 21, 2026 1:05 am

      Mostbet-dЙ™ 125% bonus vЙ™ 250 spin — indi aktivlЙ™Еџdir – https://mostbetaz.ink/mostbet-kazino-bonus/ , Mostbet — Й™n Г§ox free spin verЙ™n platforma AzЙ™rbaycanda .

      Reply
    4. Ukefqg on March 21, 2026 2:24 pm

      Mostbet traz para vocГЄ 144% extra + 150 rodadas grГЎtis agora mesmo – https://mostbetpt.pro/ , Mostbet: diversГЈo sem limites e recompensas que realmente valem a pena .

      Reply
    5. Jjxvfw on March 24, 2026 3:16 am

      The thrill never ends — and neither do the wins – https://gampicil.com , Spin like your blood is made of gold .

      Reply
    6. Tetxuj on March 24, 2026 8:03 pm

      The thrill never ends — and neither do the wins – https://gketorolac.com , Where adrenaline signs the cheques .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WPlay on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • AnthonySmoon on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • RichardUtise on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.