Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂತಾರ ಸಿನಿಮಾಗೆ‌ ಸಂಕಷ್ಟ
    ಸಿನೆಮ

    ಕಾಂತಾರ ಸಿನಿಮಾಗೆ‌ ಸಂಕಷ್ಟ

    vartha chakraBy vartha chakraJanuary 20, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20:
    ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
    ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು.
    ಆದರೆ ಕಾಂತಾರಾ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು ಕ್ರಮ ಜರುಗಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.
    ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್.ಎಂ.ಟಿ.ಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆ ಮೇಲೆ ಎಫ್.ಐ.ಆರ್. ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ

    Verbattle
    Verbattle
    Verbattle
    ನ್ಯಾಯ Bengaluru ಸಿನಿಮ ಸುದ್ದಿ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್
    Next Article ಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб купоны на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.