Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    Trending

    ಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.

    vartha chakraBy vartha chakraJuly 23, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23:
    ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
    ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ ಆಧಿಕಾರಿಗಳ ವರ್ತನೆ ವಿರೋಧಿಸಿ ನಡೆದ ಧರಣಿ ಬಳಿಕ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು
    ತನಿಖಾ ಸಂಸ್ಥೆಯಾದಇ.ಡಿಯನ್ನ ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ.
    ನಮ್ಮ ಸರ್ಕಾರವನ್ನ ಅಸ್ಥಿರ ಗೊಳಿಸುವುದೇ ಕೇಂದ್ರ ಸರ್ಕಾರದ ಮೂಲ ಉದ್ದೇಶ ಎಂದು ಆಪಾದಿಸಿದರು
    ವಾಲ್ಮೀಕಿ ನಿಗಮದ ಹಗರಣದಲ್ಲಿ ನ್ಯಾಷನಲ್ ಬ್ಯಾಂಕ್ ಗಳ ಪಾತ್ರ ಕಂಡು ಬಂದಿದೆ. ಹಾಗಿದ್ದರೆ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ರಾಜೀನಾಮೆ ನೀಡಲಿ. ನಾವು ಯಾವ ತನಿಖೆಗೂ ಹೆದರಲ್ಲ ಎಂದು ಹೇಳಿದರು
    ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್ ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
    ನಾವು ಸದನದ ಹೊರಗೆ ಒಳಗೆ ಹೋರಾಡುತ್ತೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆ ಗಳಿಗೆ ಅಂಜುವುದಿಲ್ಲ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಇಡಿ ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರು ಇದನ್ನು ಮಾಡಲೇ ಬಾರದಂತೆ !.
    Next Article ಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rptscm on ಪೊಲೀಸರೇ ದರೋಡೆ ಮಾಡಿದ್ರಾ
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Glennhof on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.