Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌
    ಸುದ್ದಿ

    ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌

    vartha chakraBy vartha chakraMay 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾಕ್ಕೆ ಬೆಂಗಳೂರಿನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಮುಹೂರ್ತ ನೇರವೇರಿದೆ.
    ಬೆಂಗಳೂರು, ಮಂಗಳೂರು, ಮೈಸೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾದ ಶೂಟಿಂಗ್‌ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ.
    ಮುಹೂರ್ತ ಸಮಾರಂಭದಲ್ಲಿ “ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌’ ರಿಯಾಲಿಟಿ ಶೋ ವಿನ್ನರ್‌ ಚೈತ್ರಾಲಿ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಭರತನಾಟ್ಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಂಧ ಕಲಾವಿದ ಬೂಸೆ ಗೌಡ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
    ಕಳೆದ ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿ ಸಂಭಾಷಣೆಕಾರನಾಗಿ ಗುರುತಿಸಿಕೊಂಡಿರುವ ಯುವಧೀರ, “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಸಿನಿಮಾ ಮೂಲಕ ನಿರ್ದೇಶನ ಮತ್ತು ನಾಯಕ ನಟನಾಗಿ ಸ್ಯಾಂಡಲ್‌ವುಡ್‌ ಗೆ ಪರಿಚಯವಾಗುತ್ತಿದ್ದಾರೆ.
    ಮುಹೂರ್ತದ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಯುವಧೀರ, “ಕಳೆದ ಹದಿನೈದು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯನಾಗಿದ್ದೇನೆ. “ಮಿಂಚು’, “ಜಾನಿ ಜಾನಿ ಎಸ್‌ ಪಪ್ಪಾ’ ಸೇರಿದಂತೆ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಮೊದಲ ಸಿನಿಮಾ. ಒಂದೇ ಕಥೆ ಮೂರು ಡಿಫ‌ರೆಂಟ್‌ ಟ್ರಾಫಿಕ್‌ನಲ್ಲಿ ನಡೆಯುತ್ತದೆ. ಇದು ಯಾವುದೋ ಒಂದು ಜಾನರ್‌ಗೆ ಸೀಮಿತವಾದ ಸಿನಿಮಾವಲ್ಲ. ಇದೊಂದು ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಸಿನಿಮಾವಾಗಿದ್ದು, ಜೊತೆಗೆ ರೊಮ್ಯಾನ್ಸ್‌, ಥ್ರಿಲ್ಲರ್‌, ಡ್ರಾಮಾ, ಕ್ರೈಂ, ಆ್ಯಕ್ಷನ್‌ ಕೂಡ ಒಳಗೊಂಡಿದೆ’ ಎನ್ನುತ್ತಾರೆ.
    ಇನ್ನು ನಿರ್ದೇಶಕ ಯುವಧೀರ ಸಿನಿಮಾದಲ್ಲಿ ನಾಯಕನಾಗಿಯೂ ಅಭಿನಯಿಸುತ್ತಿದ್ದು, ಇವರಿಗೆ ಜೋಡಿಯಾಗಿ ಆದ್ಯಾ ಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸೋನು ಗೌಡ, ಪ್ರಮೋದ್‌ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ಸುಚೇಂದ್ರ ಪ್ರಸಾದ್‌, ವಿ. ಮನೋಹರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
    “ಶ್ರೀನಿಧಿ ಪಿಕ್ಚರ್’ ಬ್ಯಾನರ್‌ ತಯಾರಾಗುತ್ತಿರುವ “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಚಿತ್ರಕ್ಕೆ ಬಿಲ್ಡರ್‌ ಆಗಿರುವ ಸುರೇಶ್‌ ಬಿ. ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. “ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌’ ಚಿತ್ರಕ್ಕೆ ಸಂದೀಪ್‌ ಹೊಲ್ಲೂರಿ ಛಾಯಾಗ್ರಹಣ, ಕಿರಣ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಶಶಾಂಕ್‌ ಶೇಷಗಿರಿ ಸಂಗೀತ ಸಂಯೋಜನೆಯಿದೆ.

    Verbattle
    Verbattle
    Verbattle
    dance karnataka dance chitrali good gooder goodest kannada movie
    Share. Facebook Twitter Pinterest LinkedIn Tumblr Email WhatsApp
    Previous Articleಮೇರಾ ನಾಮ್ ಪೂರಿ ಬಾಯ್..
    Next Article ವೀಲ್ ಚೇರ್ ಬಂತು..
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LeonardReawn on Crypto ವಂಚಕ Arrest.
    • Imsasx on ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.