Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.
    ರಾಜಕೀಯ

    ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.

    vartha chakraBy vartha chakraNovember 30, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ತಮ್ಮ ಒಡೆತನದ ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಕ್ಷಕಿಗೆ ಲೈಂಗಿಕ ದೌರ್ಜನ್ಯ ದ ಆರೋಪದಲ್ಲಿ ಸಿಲುಕಿರುವ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಅವರಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ.
    ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ
    ಕಾಂಗ್ರೆಸ್‌ ಮುಖಂಡ ಡಾ. ಗುರಪ್ಪ ನಾಯ್ಡು ಅವರ ವಿರುದ್ಧಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
    ನವೆಂಬರ್ 26ರಂದು ನಾಯ್ಡು ಅವರು ತ್ಯಾಗರಾಜನಗರದಲ್ಲಿ ನಡೆಸುತ್ತಿರುವ ಶಾಲೆಯ ಶಿಕ್ಷಕಿಯೊಬ್ಬರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಿಕ್ಷಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
    ಆರೋಪಿ ಗುರಪ್ಪ ನಾಯ್ಡು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿಯ ಗಮನಕ್ಕೆ ಬಾರದಂತೆ ಬೆತ್ತಲೆ ಹಾಗೂ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು ಇಟ್ಟುಕೊಂಡಿದ್ದಾರೆ. ಇವುಗಳನ್ನು ಇಟ್ಟುಕೊಂಡು ಮಹಿಳಾ ಉದ್ಯೋಗಿಗಳನ್ನು ಹೆದರಿಸುತ್ತಿದ್ದಾರೆ. ಹೇಳಿದ ಹಾಗೆ ನಡೆದುಕೊಳ್ಳದಿದ್ದರೆ ವಿಡಿಯೊ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.ಹೆಣ್ಣು ಮಕ್ಕಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ ಎಂದು ಶಿಕ್ಷಕಿ ದೂರಿನಲ್ಲಿ ವಿವರಿಸಿದ್ದಾರೆ.
    ಈ ಹಿಂದೆಯೇ ಗುರಪ್ಪ ನಾಯ್ಡು ಅವರ ವಿರುದ್ಧ ದೂರು ನೀಡಲು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿ ನಿರ್ಧರಿಸಿದ್ದೆವು. ಆದರೆ, ಗುರಪ್ಪ ನಾಯ್ಡು ಪ್ರಭಾವಿ ಹಾಗೂ ಆರ್ಥಿಕವಾಗಿ ಬಲಾಡ್ಯರಾಗಿದ್ದು ಅವರನ್ನು ಎದುರಿಸುವುದು ಕಷ್ಟ ಎಂದು ಸುಮ್ಮನಿದ್ದೆವು ಎಂದೂ ದೂರಿನಲ್ಲಿ ಎಫ್‌ ಐ ಆರ್‌ ನಲ್ಲಿ ಉಲ್ಲೇಖಿಸಲಾಗಿದೆ.
    ಈ ಎಲ್ಲಾ ಅಂಶಗಳನ್ನು ವಿವರವಾಗಿ ಪರಿಶೀಲಿಸಿದ ಹಿರಿಯ ನಾಯಕ ಕೆ ರೆಹಮಾನ್ ಖಾನ್ ನೇತೃತ್ವದ ಪ್ರದೇಶ ಕಾಂಗ್ರೆಸ್ಸಿನ ಶಿಸ್ತು ಸಮಿತಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವರಿಗೆ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ Bengaluru ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
    Next Article ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    2 Comments

    1. Yanhoc on February 17, 2026 6:58 am

      WOW Vegas is a highly rated free-play principles with thousands of slots and rabid gambler rewards programs. Judiciary and unimperilled, it lets users take to wow vegas casino login vibes while collecting Sweepstakes Coins suited for concealed bona fide rewards.

      Reply
    2. Yanhoc on February 17, 2026 7:01 am

      WOW Vegas is a highly rated free-play principles with thousands of slots and rabid gambler rewards programs. Judiciary and unimperilled, it lets users take to wow vegas casino login vibes while collecting Sweepstakes Coins suited for concealed bona fide rewards.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tpbeeb on ಸಿ.ಟಿ.ರವಿ ಬಂಧನ.
    • TammyKax on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Tpbeeb on ಸಿ.ಟಿ.ರವಿ ಬಂಧನ.
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.