Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ
    ಅಂತಾರಾಷ್ಟ್ರೀಯ

    ಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ

    vartha chakraBy vartha chakraMay 16, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ(ಉತ್ತರ ಪ್ರದೇಶ): ವಾರಣಾಸಿಯ ಗ್ಯಾನ್‌ವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಹಾಗೂ ನಂದಿ ವಿಗ್ರಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
    ಸರ್ವೇ ಕಾರ್ಯದ ವೇಳೆ ಈ ಸಂಗತಿ‌ ಬಹಿರಂಗವಾಗಿದೆ. ಮಸೀದಿಯ ಬಾವಿಯೊಳಗೆ ಪತ್ತೆಯಾದ ಶಿವಲಿಂಗ 12 ಅಡಿ, 8 ಇಂಚು ವ್ಯಾಸ ಹೊಂದಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಜೈನ್ ಮಾಹಿತಿ ನೀಡಿದ್ದಾರೆ.
    ವಾರಣಾಸಿ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಗ್ಯಾನ್‌ವಾಪಿ ಮಸೀದಿಯಲ್ಲಿ ವಿಡಿಯೋ ಸರ್ವೇ ಕಾರ್ಯ ಆರಂಭವಾಗಿತ್ತು. ಮಸೀದಿಯಲ್ಲಿ ಈವರೆಗೆ ಶೇ.65 ರಷ್ಟು ಸರ್ವೇ ಕಾರ್ಯ ಮುಗಿದಿದ್ದು, ಮಂಗಳವಾರ(ಮೇ 17) ನ್ಯಾಯಾಲಯಕ್ಕೆ ಸರ್ವೇ ರಿಪೋರ್ಟ್ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಜನರು ಮಸೀದಿ ಬಳಿ ಹೋಗದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
    ಗ್ಯಾನ್‌ವಾಪಿ ಮಸೀದಿ ಹೊರ ಗೋಡೆಗೆ ತಾಗಿಕೊಂಡೇ ಇರುವ ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪೂಜೆ ನೆರವೇರಿಸುವುದಕ್ಕೆ ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮೀ ದೇವಿ, ಸೀತಾ ಸಾಹು ಮತ್ತಿತರರು 2021ರ ಏಪ್ರಿಲ್ 21ರಂದು ವಾರಣಾಸಿಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
    ವಿಚಾರಣೆ ನಡೆಸಿದ್ದ ನ್ಯಾಯಾಲಯ, ಗ್ಯಾನ್‌ವಾಪಿ ಮಸೀದಿ ಸಂಕೀರ್ಣದಲ್ಲಿ ವಿಡಿಯೋ ಚಿತ್ರೀಕರಣ ನಡೆಸುವಂತೆ ಏಪ್ರಿಲ್ 26ರಂದು ಆದೇಶಿಸಿತ್ತು.

    Verbattle
    Verbattle
    Verbattle
    gyanavyaapi masjid ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    Next Article ಹೊಟ್ಟೆಪಾಡಿಗಾಗಿ 30 ವರ್ಷ ಗಂಡಸಿನಂತಿದ್ದ ಮಹಿಳೆ!
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Tracymix on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.