Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ಕದ್ದ ಉಪನ್ಯಾಸಕಿ
    ಸುದ್ದಿ

    ಚಿನ್ನ ಕದ್ದ ಉಪನ್ಯಾಸಕಿ

    vartha chakraBy vartha chakraMarch 11, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.11-
    ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೈತಿಕತೆ ಹಾಗೂ ಬದುಕು ರೂಪಿಸಿಕೊಳ್ಳಲು ಪಾಠ ಪ್ರವಚನಗಳ ಮೂಲಕ ಮಾರ್ಗದರ್ಶನ ಮಾಡಬೇಕಾದ ಉಪನ್ಯಾಸಕರು ಆಭರಣ ಪ್ರದರ್ಶನ ಮೇಳಗಳಲ್ಲಿ, ಗ್ರಾಹಕರಂತೆ ಹೋಗಿ ಚಿನ್ನಾಭರಣಗಳನ್ನು ಕದ್ದು ಪೊಲೀಸರ ಅತಿಥಿಯಾಗಿದ್ದಾರೆ.
    ಆಭರಣ ಪ್ರದರ್ಶನ ಮೇಳದಲ್ಲಿ ಚಿನ್ನಾಭರಣ
    ಕಳವು ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ
    ಸುಬ್ರಮಣ್ಯನಗರ ಪೊಲೀಸರು ಮೈಸೂರಿನ ಉದಯಗಿರಿಯ ಉಪನ್ಯಾಸಕಿ ಜಹೀರಾ ಫಾತೀಮಾ ಎಂಬುವರನ್ನು ಬಂಧಿಸಿ ಅವರಿಂದ  8 ಲಕ್ಷ ಮೌಲ್ಯದ 78 ಗ್ರಾಂ ಚಿನ್ನ 12 ಗ್ರಾಂನ ಒಂದು ಡೈಮಂಡ್ ಬ್ರೇಸ್‍ಲೇಟ್ ವಶಪಡಿಸಿಕೊಂಡಿದ್ದಾರೆ.
    ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ರಾಜಾಜಿನಗರದ ರಾಜ್‍ಕುಮಾರ್ ರಸ್ತೆಯ‌ ಹೋಟೆಲ್‍ವೊಂದರಲ್ಲಿ‌ ಜ್ಯೂವೆಲರಿ ಅಂಗಡಿಗಳ ಪ್ರದರ್ಶನವನ್ನು ಕಳೆದ ಜನವರಿಯಲ್ಲಿ ಏರ್ಪಡಿಸಲಾಗಿತ್ತು.ಈ ವೇಳೆ ಪ್ರದರ್ಶನದಲ್ಲಿದ್ದ ಭರತ್‍ಕುಮಾರ್ ಎಂಬುವರ ಅಂಗಡಿಗೆ ಗ್ರಾಹಕಳ ಸೋಗಿನಲ್ಲಿ‌ ಬಂದ ಜಹೀರಾ ಫಾತೀಮಾ 4,75,000/-ಬೆಲೆ ಬಾಳುವ 11.950 ಗ್ರಾಂನ ಒಂದು ಡೈಮಂಡ್ ಬ್ರೇಸ್‍ಲೇಟ ಮತ್ತು 59.100 ಗ್ರಾಂ ಚಿನ್ನದ ಬಳೆಯನ್ನು ಕಳವು ಮಾಡಿ ಪರಾರಿಯಾಗಿದ್ದರು.
    ಈ ಸಂಬಂಧಿಸ ದಾಖಲಾದ ದೂರು ಆಧರಿಸಿ ತನಿಖೆ ನಡೆಸಿಊ ಸುಬ್ರಮಣ್ಯನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
    ಆರೋಪಿಯು ಕಳವು ಮಾಡಿದ ಚಿನ್ನಾಭರಣಗಳ ಪೈಕಿ 15 ಗ್ರಾಂ ಚಿನ್ನದ ಬಳೆ ಮತ್ತು 12 ಗ್ರಾಂನ ಡೈಮಂಡ್ ಬ್ರಾಸ್‍ಲೆಟ್‍ನ್ನು ಮೈಸೂರಿನಲ್ಲಿರುವ ಆಕೆಯ ವಾಸದ ಮನೆಯಲ್ಲಿಟ್ಟಿರುವುದಾಗಿ ತಿಳಿಸಿದ್ದು ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಚಿನ್ನ Bengaluru ಮೈ ವಿದ್ಯಾ ವಿದ್ಯಾರ್ಥಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಇವರ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ
    Next Article ಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    2 Comments

    1. Evdfwt on February 13, 2026 10:54 am

      mgm bets login https://betmgm-play.com/ bet mgm grand

      Reply
    2. Ogkcba on February 20, 2026 7:44 am

      Ignite your evenings with fiery slots and cool bonuses. In crown coins casino login, cooling-off periods promote responsible play. Play responsibly and win joyfully!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_ebsl on ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Neiroset dlya ychebi_ojsl on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Neiroset dlya ychebi_uhsl on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.