Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲುಗಳಲ್ಲಿ ಏನೇನು ಸಿಗುತ್ತೆ ಗೊತ್ತಾ.
    Trending

    ಜೈಲುಗಳಲ್ಲಿ ಏನೇನು ಸಿಗುತ್ತೆ ಗೊತ್ತಾ.

    vartha chakraBy vartha chakraAugust 21, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.21-
    ರಾಜ್ಯದ ಜೈಲುಗಳಲ್ಲಿ ಗನ್‌, ಗಾಂಜಾ ಮತ್ತು ಬುಲೆಟ್‌ ಪೂರೈಕೆ ಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.
    ಕಾರಾಗೃಹಗಳಲ್ಲಿ ಗನ್‌, ಗಾಂಜಾ ಮತ್ತು ಬುಲೆಟ್‌ ಪೂರೈಕೆಯಾಗುತ್ತಿದೆ ಮತ್ತು ಹಣ ವಸೂಲಾತಿಗೆ ಜೈಲು ಅಧಿಕಾರಿಗಳೇ ಕೈದಿಗಳಿಗೆ ಸುಪಾರಿ ನೀಡುತ್ತಿದ್ದಾರೆಂದು ವಕೀಲರೊಬ್ಬರು ಹೈಕೋರ್ಟ್‌ ಪೀಠದ ಮುಂದೆ ಮಾಡಿದ ಗಂಭೀರ ಆರೋಪವನ್ನು ಅಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅಚ್ಚರಿ ವ್ಯಕ್ತಪಡಿಸಿ,ಈ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದ್ದಾರೆ.
    ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬರಿಗೆ ಮನೆ ಊಟ ಪೂರೈಸಲು ಅನುಮತಿ ನೀಡುವಂತೆ ಜೈಲು ಅಧೀಕ್ಷಕರಿಗೆ ನಿರ್ದೇಶನ ನೀಡಬೇಕು ಎಂದು ಕೈದಿಯ ಸಂಬಂಧಿಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
    ಈ ಅರ್ಜಿಯ ವಿಚಾರಣೆ ವೇಳೆ ಜೈಲಿನಲ್ಲಿ ಕೈದಿಗಳಿಗೆ ಮನೆ ಊಟ ಸರಬರಾಜು ಮಾಡಲು ಅನುಮತಿ ಇಲ್ಲ.ಆದರೆ ನಿಷೇಧಿತ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
    ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಷೇಧಿತ ವಸ್ತುಗಳು ಅಂದರೆ ಯಾವುವು? ಎಂದು ಪ್ರಶ್ನಿಸಿತು.ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ಖೈದಿಯೊಬ್ಬರ ಪತ್ನಿ ಜೈಲುಗಳಲ್ಲಿ ಮೊಬೈಲ್‌, ಗಾಂಜಾ, ಗನ್‌ ಮತ್ತು ಬುಲೆಟ್‌ ಅನ್ನು ಜೈಲಿನ ಒಳಗಡೆಗೆ ಜೈಲು ಅಧಿಕಾರಿಗಳೇ ಪೂರೈಸುತ್ತಿದ್ದಾರೆ ಎಂದು ಕಾರಾಗೃಹ ಡಿಜಿಪಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದಾರೆ ಎಂದು ಗಮನ ಸೆಳೆದರು.
    ಇದಕ್ಕೆ ಆಘಾತ ವ್ಯಕ್ತಪಡಿಸಿದ ನ್ಯಾಯಪೀಠ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

    Verbattle
    Verbattle
    Verbattle
    Bangalore Karnataka News Politics Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬ್ರಹ್ಮರ್ಷಿ ನಾರಾಯಣ ಗುರುಗಳು..
    Next Article ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಕಾರು.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    1 Comment

    1. Xqgcfw on February 12, 2026 9:43 am

      betmgm Illinois mgm sports betting betmgm WI

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bkxweq on ಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    • Oycgur on ನಾಳೆಯಿಂದ ಕಸ ವಿಲೇವಾರಿಯಲ್ಲಿ ವ್ಯತ್ಯಯ
    • рутор дарк on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.