Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಹಸೀಲ್ದಾರ್ ಗತಿ ಗೋವಿಂದ.
    Trending

    ತಹಸೀಲ್ದಾರ್ ಗತಿ ಗೋವಿಂದ.

    vartha chakraBy vartha chakraAugust 9, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಹಸೀಲ್ದಾರ್ ಗತಿ ಗೋವಿಂದ.

     

    ಬೆಂಗಳೂರು.
    ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತಹಸೀಲ್ದಾರ್‌ ಕಚೇರಿಗೆ ದಿಢೀರ್‌ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ತಪ್ಪು ಮಾಹಿತಿ ನೀಡಿದ ತಹಸೀಲ್ದಾರ್‌ ಅವರನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
    ತಹಸೀಲ್ದಾರ್‌ ಕಚೇರಿಯಲ್ಲಿ ವರ್ಷ ಕಳೆದರೂ ಅನುಷ್ಠಾನಗೊಳ್ಳದ ಇ-ಆಫೀಸ್‌‍ ವ್ಯವಸ್ಥೆ ಬಗ್ಗೆ ಸಚಿವರು ಬೇಸರಗೊಂಡರು.ಇ-ಆಫೀಸ್‌‍ ಬದಲಿಗೆ ಲೆಡ್ಜರ್‌ ಪುಸ್ತಕದಲ್ಲೇ ಜನರ ಸಮಸ್ಯೆಗಳನ್ನು ದಾಖಲಿಸಲಾಗಿದೆ. ಸಾಮಾನ್ಯ ಜನರ ಸಮಸ್ಯೆಗಳ ಯಾವ ಮನವಿಗೂ ತಹಸೀಲ್ದಾರ್‌ ಕಚೇರಿಯಲ್ಲಿ ಪರಿಹಾರ ಸಿಗದಿರುವುದು ಬೆಳಕಿಗೆ ಬಂದಿದೆ.
    ಆದರೂ ಇ-ಆಫೀಸ್‌‍ ಮೂಲಕ ಜನರ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ತಹಸೀಲ್ದಾರ್‌ ತಪ್ಪು ಮಾಹಿತಿ ನೀಡಿದ್ದಾರೆ. ಕೂಡಲೇ ಲೆಡ್ಜರ್‌ ಪರಿಶೀಲಿಸಿದ ಸಚಿವರು, ಇ-ಆಫೀಸ್‌‍ ಆರಂಭಿಸದಿರುವ ಬಗ್ಗೆ ಸ್ಥಳದಲ್ಲೇ ತಹಸೀಲ್ದಾರರಿಗೆ ಚಳಿ ಬಿಡಿಸಿದ್ದಾರೆ

    Verbattle
    Verbattle
    Verbattle
    Bangalore Government Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleವಾಹನಗಳ ಮೇಲೆ ಲೇಸರ್ ಗನ್ ಕಣ್ಣು..
    Next Article ಸಿದ್ದರಾಮಯ್ಯ ಮಾಜಿ ಆಗುವ ಕಾಲ ಸನ್ನಿಹಿತ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino bonus 23 on ಅನ್ನ ಹಾಕಿದವರಿಗೇ ದ್ರೋಹ!
    • pin up wins casino on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://pushkino.ezpp.ru/ on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.