Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    ಸಿನೆಮ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    vartha chakraBy vartha chakraMay 31, 202513 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Thug Life Movie: ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರದ ಬಿಡುಗಡೆಯು ಕರ್ನಾಟಕದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದೆ. ಕನ್ನಡದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕನ್ನಡ ಪರ ಸಂಘಟನೆಗಳು ಚಿತ್ರಮಂದಿರಗಳಿಗೆ ಬೆದರಿಕೆ ಹಾಕಿವೆ. ಆದರೂ, ಕೆಲವು ಚಿತ್ರಮಂದಿರಗಳು ಚಿತ್ರವನ್ನು ಪ್ರದರ್ಶಿಸಲು ನಿರ್ಧರಿಸಿವೆ.‘ಥಗ್ ಲೈಫ್’ ಸಿನಿಮಾ (Thug Life) ಮುಂದಿನ ವಾರ (ಜೂನ್ 5) ರಿಲೀಸ್ ಆಗಲಿದೆ. ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿದ ಹೇಳಿಕೆಯೊಂದು ಭಾರೀ ವಿವಾದ ಸೃಷ್ಟಿಸಿದೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಕಮಲ್ ಹಾಸನ್ ಅವರು ಕ್ಷಮೆ ಕೇಳುವ ಮಾತೇ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡಿದರೆ ಥಿಯೇಟರ್ ಸುಡುವ ಎಚ್ಚರಿಕೆಯನ್ನು ಕನ್ನಡ ಪರ ಸಂಘಟನೆಗಳು ನೀಡಿವೆ. ಈ ಉದ್ವಿಘ್ನ ವಾತಾವರಣದ ನಡುವೆಯೂ ಈ ಚಿತ್ರವನ್ನು ಪ್ರದರ್ಶನ ಮಾಡಲು ಕರ್ನಾಟಕದ ಕೆಲವು ಥಿಯೇಟರ್​ಗಳು ಮುಂದಾಗಿವೆ.ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಮಾತನಾಡಿದ್ದರು ಕಮಲ್ ಹಾಸನ್. ಇದನ್ನು ಗುರಿಯಾಗಿಸಿಕೊಂಡು ಕನ್ನಡಿಗರು ಅವರ ಮೇಲೆ ತಿರುಗಿ ಬಿದ್ದಿದ್ದಾರೆ. ಕನ್ನಡಕ್ಕೆ ಅವಮಾನ ಆಗಿದೆ ಎನ್ನುವ ಆರೋಪವನ್ನು ಅನೇಕರು ಮಾಡಿದ್ದಾರೆ. ಆದರೆ, ಪಟ್ಟು ಬಿಡದ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಬೆದರಿಕೆ ಹೆದರಲ್ಲ, ಕ್ಷಮೆ ಕೇಳಲ್ಲ’ ಎಂದಿದ್ದಾರೆ.ಮೇ 30ರಂದು ಸುದ್ದಿಗೋಷ್ಠಿ ನಡೆಸಿದ ಕರವೇ ಅಧ್ಯಕ್ಷ ನಾರಾಯಣಗೌಡ, ಯಾವುದಾದರೂ ಚಿತ್ರಮಂದಿರಗಳು ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದಲ್ಲಿ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಕೆಲವರು ಈ ಸಾಹಸಕ್ಕೆ ಮುಂದಾಗುತ್ತಿದ್ದಾರೆ.

    Verbattle
    Verbattle
    Verbattle
    #movie g m ಕರ್ನಾಟಕ ಸಿನಿಮ ಸುದ್ದಿ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleHMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !
    Next Article ಮಹೇಶ್ ಜೋಶಿ ಗೆ ತಪರಾಕಿ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wnxlqq on ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    • Ewmvyo on ಠುಸ್ಸಾಯ್ತು ಕರ್ನಾಟಕ ಬಂದ್
    • Sbmegq on ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.