Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಗುಲದಲ್ಲಿ ಕಸ ಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
    Viral

    ದೇಗುಲದಲ್ಲಿ ಕಸ ಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

    vartha chakraBy vartha chakraJune 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭುವನೇಶ್ವರ: ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದಂತೆ ಆದಿವಾಸಿ ಮಹಿಳೆ, ಸಂತಾಲ್ ಸಮುದಾಯದ ದ್ರೌಪದಿ ಮುರ್ಮು ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ.
    ಬುಧವಾರ ಮುರ್ಮು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಯರಂಗಪುರದ ಜಗನ್ನಾಥ ಹಾಗು ಶಿವ ದೇವಾಲಯಕ್ಕೆ ಭೇಟಿ ನೀಡಿದ್ದಲ್ಲದೆ, ಹೊರಜಗುಲಿಯಲ್ಲಿದ್ದ ನಂದಿ ಸುತ್ತಲಿನ ಸ್ಥಳ ಸ್ವಚ್ಚಗೊಳಿಸಿದರು. ದೇವಸ್ಥಾನದ ಆವರಣ ಸ್ವಚ್ಚಗೊಳಿಸಿ ದ್ರೌಪದಿ ಮುರ್ಮು ದೇವರ ದರ್ಶನವನ್ನೂ ಪಡೆದರು.
    ಸೋಮವಾರ ಬಿಜೆಪಿ ಮಿತ್ರಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರ ಹೆಸರನ್ನು ಅಂತಿಮಗೊಳಿಸಿದ ವಿಚಾರ ತಿಳಿಯುತ್ತಿದ್ದಂತೆ ದ್ರೌಪದಿ‌ ಮುರ್ಮು ಕಣ್ಣೀರಾದರು.
    ದೆಹಲಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯ ಅಯ್ಕೆ ಸಭೆಗಳು ನಡೆಯುತ್ತಿದ್ದ ಹೊತ್ತಿನಲ್ಲಿ ಇದಾವುದರ ಪರಿವೆಯೇ ಇಲ್ಲದ ದ್ರೌಪದಿ ಮುರ್ಮು ಒಡಿಶಾದ ಮಯೂರ್‌ಭಂಜ್‌ನ ಮಹುಲ್ದಿಯಾದ ತಮ್ಮ ಮನೆಯಲ್ಲಿದ್ದರು. ದ್ರೌಪದಿ ಮುರ್ಮು ಅವರೊಂದಿಗೆ ಮಗಳು ಇತಿಶ್ರೀ ಕೂಡ ಇದ್ದರು.
    ನನ್ನ ಪಾಲಿಗೆ, ಬುಡಕಟ್ಟು ಜನರ ಪಾಲಿಗೆ ಕೊನೆಗೆ ಮಹಿಳೆಯರ ಪಾಲಿಗೆ ಇದು ಐತಿಹಾಸಿಕವಾದದ್ದು ಎಂದು ದ್ರೌಪದಿ ಮುರ್ಮು ಹೇಳಿದರು.

    Verbattle
    Verbattle
    Verbattle
    News Politics Trending viral
    Share. Facebook Twitter Pinterest LinkedIn Tumblr Email WhatsApp
    Previous Articleಧೋನಿ ನಿರ್ಮಾಣದ ಚಿತ್ರದಲ್ಲಿ ದಳಪತಿ ವಿಜಯ್ ಹೀರೋ?!
    Next Article ವಿಕ್ರಾಂತ್ ರೋಣ’ 3D ಟ್ರೈಲರ್ ರಿಲೀಸ್ ಇವೆಂಟ್
    vartha chakra
    • Website

    Related Posts

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    January 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • https://newinternet.pro/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.