Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ದರ್ಶನ್ ಮ್ಯಾನೇಜರ್ ನಿಗೂಢ ಸಾವು.
    Trending

    ನಟ ದರ್ಶನ್ ಮ್ಯಾನೇಜರ್ ನಿಗೂಢ ಸಾವು.

    vartha chakraBy vartha chakraJune 18, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಗೆ ಸೇರಿದೆ ಎನ್ನಲಾದ ನಗರದ ಹೊರವಲಯದ ಆನೇಕಲ್ ಬಳಿಯ ಫಾರ್ಮ್ ಹೌಸ್ ನ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ ನ ಮ್ಯಾನೇಜರ್‌ ಶ್ರೀಧರ್ (35) ಆತ್ಮಹತ್ಯೆ ಮಾಡಿಕೊಂಡವರು.
    ಕಳೆದ ಏಪ್ರಿಲ್ 17 ರಂದು ಶ್ರೀಧರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು,ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ನಡೆದಿದ್ದು,, ಪೊಲೀಸರು ಅನುಮಾನಾಸ್ಪದ ಸಾವು ದಾಖಲಿಸಿಕೊಂಡಿದ್ದರು. ಫಾರ್ಮ್ ಹೌಸ್ ಪಕ್ಕದಲ್ಲಿಯೇ ಈತ ವಿಷ ಸೇವಿಸಿ ರಕ್ತ ಕಾರಿಕೊಂಡು ಮೃತಪಟ್ಟಿದ್ದಾನೆ. ಬಗ್ಗನದೊಡ್ಡಿಯಲ್ಲಿ ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಒಂದು ವರ್ಷ ಕಾಲ ಈತ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಫಾರ್ಮ್‌ ಹೌಸ್‌ ಪಕ್ಕದ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.
    ಡೆತ್‌ ನೋಟ್ ನ್ನು ಶ್ರೀಧರ್‌ ಬರೆದಿಟ್ಟಿದ್ದು,ಅದರಲ್ಲಿ ತಾನು ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
    “ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ

    Verbattle
    Verbattle
    Verbattle
    Bangalore crime D Boss darshan Government Karnataka News Politics Trending Varthachakra ಅಪರಾಧ ಸುದ್ದಿ ಕೊಲೆ ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous ArticleCID ವಿಚಾರಣೆ ಎದುರಿಸಿದ ಯಡಿಯೂರಪ್ಪ
    Next Article ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    5 Comments

    1. Bintci on February 14, 2026 8:31 pm

      mcluck casino sign in mcluckcasinogm mcluck Oregon

      Reply
    2. Bintci on February 14, 2026 8:33 pm

      mcluck casino sign in mcluckcasinogm mcluck Oregon

      Reply
    3. Bintci on February 14, 2026 8:36 pm

      mcluck casino sign in mcluckcasinogm mcluck Oregon

      Reply
    4. Bintci on February 14, 2026 8:39 pm

      mcluck casino sign in mcluckcasinogm mcluck Oregon

      Reply
    5. Bintci on February 14, 2026 8:43 pm

      mcluck casino sign in mcluckcasinogm mcluck Oregon

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LinwoodGah on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LarryCax on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.