Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರು ಕಲುಷಿತಗೊಂಡರೆ ಜೋಕೆ.!
    Trending

    ನೀರು ಕಲುಷಿತಗೊಂಡರೆ ಜೋಕೆ.!

    vartha chakraBy vartha chakraJuly 5, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ಪ್ರಕರಣಗಳು ಜರುಗಬಾರದು ಇದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಲ್ಲಿಯಾದರೂ ಇಂತಹ ಪ್ರಕರಣ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
    ವಿಶ್ವಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.
    ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು.ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.
    ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
    ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.
    ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು.
    ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಆರೋಗ್ಯ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    Next Article ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    4 Comments

    1. KevinHow on April 2, 2026 12:10 am

      Stackshine https://en.stackshine.io simplifies SaaS spend management with full software visibility, renewal tracking, and employee offboarding automation. Reduce costs, eliminate unused tools, and gain control over subscriptions with a smarter, centralized platform.

      Reply
    2. EverettFuets on April 3, 2026 4:53 pm

      Volvo спецтехніка https://mirnyid.blogspot.com/2026/03/volvo.html екскаватори, фронтальні навантажувачі та дорожні машини. Надійність, ефективність і сучасні рішення для будівництва. Продаж, підбір і обслуговування техніки для бізнесу.

      Reply
    3. Michaelboync on April 3, 2026 7:56 pm

      Volvo в Україні https://mirnyid.blogspot.com/2026/03/volvo.html екскаватори, фронтальні навантажувачі та дорожні машини. Надійність, ефективність і сучасні рішення для будівництва. Продаж, підбір і обслуговування техніки для бізнесу.

      Reply
    4. JamesMug on April 6, 2026 8:56 am

      Stackshine https://en.stackshine.io/ a SaaS cost management platform: subscription control, usage transparency, renewal tracking, and employee offboarding. Optimize your budget and reduce unnecessary software costs.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa on ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl on ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx on ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.