Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಟ್ ಬ್ಯಾನ್ ಬೆನ್ನಲ್ಲೇ ಜೋರಾದ ಹವಾಲಾ | Hawala
    ಸುದ್ದಿ

    ನೋಟ್ ಬ್ಯಾನ್ ಬೆನ್ನಲ್ಲೇ ಜೋರಾದ ಹವಾಲಾ | Hawala

    vartha chakraBy vartha chakraMay 24, 2023Updated:May 24, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.24-ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್(ಆರ್‌ಬಿಐ) ಹಿಂಪಡೆದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹವಾಲಾ ಹಣದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಬ್ಯಾಂಕ್ ಗಳ ಮೂಲಕ ಆರ್‌ಬಿಐ 3 ತಿಂಗಳುಗಳ ಕಾಲ ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದ್ದು ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
    ಇದರಿಂದಾಗಿ ಇಡಿ ಹಾಗೂ ಐಟಿ ಇಲಾಖೆಗಳು ಹವಾಲಾ ದಂಧೆಕೋರರ ಮೇಲೆ ನಿಗಾ ಇರಿಸಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ಹವಾಲಾ ದಂಧೆಕೋರರು ಅಪಾರ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದು, ಹೀಗಾಗಿ ನೋಟು ಹಿಂಪಡೆಯಲು ಮುಂದಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಕಾಳಸಂತೆಯಲ್ಲಿ ಹವಾಲಾ ದಂಧೆಕೋರರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದ ಬೆನ್ನಲ್ಲೇ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರಮುಖವಾಗಿ ಪೆಟ್ರೋಲ್ ಬಂಕ್‌ಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.
    ನೋಟು ವಿನಿಮಯಕ್ಕೆ ಸೆಪ್ಟೆಂಬರ್ 30ರ ವರೆಗೆ ಆರ್‌ಬಿಐ ಅವಕಾಶ ನೀಡಿದೆ. ಆದರೆ ನೋಟು ಬದಲಾವಣೆ ವೇಳೆ ಸಾರ್ವಜನಿಕರು ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಹೀಗಾಗಿ ಕಾಳಸಂತೆಯ ಹವಾಲಾ ದಂಧೆಕೋರರಿಗೆ ನೋಟುಗಳನ್ನು ಸುಲಭವಾಗಿ ಬದಲಾಯಿಸಿಕೊಳ್ಳಲು ಸುವರ್ಣ ಅವಕಾಶವಾಗಿದೆ. ಆದರೆ ಒಬ್ಬರಿಗೆ ದಿನಕ್ಕೆ 20 ಸಾವಿರ ರೂ. ಮಾತ್ರವೇ ಬದಲಾಯಿಸಿಕೊಳ್ಳಲು ಅವಕಾಶವಿದ್ದು, ಹೀಗಾಗಿ ಹವಾಲಾ ದಂಧೆಕೋರರು ಸಾರ್ವಜನಿಕರ ಮೂಲಕ ನೋಟು ಬದಲಾಯಿಸಿಕೊಳ್ಳಲು ಮುಂದಾಗಿದ್ದಾರೆ.

    ಈ ಹಿಂದೆ ಹವಾಲಾ ಹಣದೊಂದಿಗೆ ಸಿಕ್ಕಿರವವರ ಮೇಲೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದು, ಬ್ಯಾಂಕ್‌ಗಳ ಬಳಿ ಮಫ್ತಿಯಲ್ಲಿದ್ದಾರೆ

    Verbattle
    Verbattle
    Verbattle
    ಇಡಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಸರ್ಕಾರದ ಅಕ್ರಮದ ತನಿಖೆ ಆರಂಭ | BJP
    Next Article ಸರ್ಕಾರ ಬರುತ್ತಿದ್ದಂತೆ ಪ್ರತ್ಯಕ್ಷರಾದರು..!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    1 Comment

    1. Fifoph on February 19, 2026 3:58 am

      Ignite sparks of joy with every successful wager. In crowncoins, seasonal promotions keep things fresh. Sign up and let the wins flow!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Tracymix on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.